ಬೆಳಗಾವಿ- ಬಾಗಲಕೋಟೆ ಪಾದಯಾತ್ರೆ: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ
Team Udayavani, Nov 2, 2019, 1:11 PM IST
ಬೆಂಗಳೂರು: ನೆರೆ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಬೆಳಗಾವಿಯಿಂದ ಬಾಗಲಕೋಟೆಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿರುವ ರಾಜ್ಯ ಕೈ ನಾಯಕರು ಇಂದು ಸಭೆ ಸೇರಿ ಚರ್ಚೆ ನಡೆಸಿದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ಮುಖಂಡರು ಪಾದಯಾತ್ರೆಯ ರೂಪುರೇಷೆ ಕುರಿತಂತೆ ಮಾತುಕತೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹೆಚ್.ಕೆ ಪಾಟೀಲ್, ಚೆಲುವರಾಯಸ್ವಾಮಿ, ಆರ್.ಬಿ. ತಿಮ್ಮಾಪೂರ, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ನಂಜಯ್ಯನ ಮಠ, ಬಾಲಕೃಷ್ಣ, ವೀರ್ ಕುಮಾರ್ ಪಾಟೀಲ್,ಹೆಚ್.ವೈ.ಮೇಟಿ ಸೇರಿದಂತೆ ಬೆಳಗಾವಿ,ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.