ಸಿಎಂ ರಾಜೀನಾಮೆ ಬೇಡಿಕೆ ಹಾಸ್ಯಾಸ್ಪದ: ಬಿಜೆಪಿ
Team Udayavani, Nov 3, 2019, 3:05 AM IST
ಬೆಂಗಳೂರು: ಕಾಂಗ್ರೆಸ್ನವರಿಗೆ ಕಳ್ಳ ವಿಡಿಯೋ ಇಟ್ಟುಕೊಂಡು ರಾಜಕಾರಣ ಮಾಡುವುದು ಹವ್ಯಾಸವಾಗಿದೆ. ರಾಜ್ಯಪಾಲರ ಭೇಟಿ ಮಾಡಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಹಾಗೂ ಸರ್ಕಾರ ವಜಾಗೆ ಒತ್ತಾಯಿಸಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಹಾಗೂ ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ಇರುವಾಗ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆಯುವ ತಂತ್ರವಾಗಿದೆ. ನ್ಯಾಯಾಲಯಕ್ಕೆ ಚ್ಯುತಿ ತರಲು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು, ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಇಂತಹ ಸುಳ್ಳು ಹೇಳಿಕೆಗಳು ಕಾಂಗ್ರೆಸ್ ನಾಯಕರ ದಿವಾಳಿತನವನ್ನು ಎತ್ತಿ ತೋರಿಸುತ್ತವೆ. ಕಾಂಗ್ರೆಸ್ ನಾಯಕರಿಗೆ ಇದೊಂದು ರೀತಿ ಚಾಳಿಯಾಗಿದೆ. ಅನರ್ಹ ಶಾಸಕರು ಮುಂಬೈನಲ್ಲಿ ಇದ್ದದ್ದು ಕೇಂದ್ರ ನಾಯಕರಿಗೂ ಗೊತ್ತಿದ್ದ ವಿಚಾರ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಕೀಲರಾಗಿದ್ದು, ಇಂತಹ ಕ್ಷುಲ್ಲಕ, ಕಾನೂನಿನ ಯಾವುದೇ ಮೌಲ್ಯವಲ್ಯದ ವಿಷಯದ ಬಗ್ಗೆ ಮಾನಾಡುವುದು ಅವರ ಕಾನೂನಿನ ಜ್ಞಾನದ ಬಗ್ಗೆ ಅನುಮಾನ ಮೂಡುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.