2,945 ಅನರ್ಹ ಕಾರ್ಡ್‌ ರದ್ದು

ದ.ಕ., ಉಡುಪಿ: ಮುಂದುವರಿದ ಪಡಿತರ ಚೀಟಿದಾರರ ಬೇಟೆ

Team Udayavani, Nov 3, 2019, 3:30 AM IST

nn-63

ಸಾಂದರ್ಭಿಕ ಚಿತ್ರ

ಮಂಗಳೂರು: ಅನರ್ಹ ಪಡಿತರ ಚೀಟಿ ಪತ್ತೆ ಕಾರ್ಯ ಮುಂದುವರಿದಿದ್ದು, ದ.ಕ., ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್‌ ಅಂತ್ಯಕ್ಕೆ 2,945 ಬಿಪಿಎಲ್‌ ಚೀಟಿಗಳನ್ನು ಆಹಾರ, ನಾಗರಿಕ ಪೂರೈಕೆ ಇಲಾಖೆ ಪತ್ತೆಹಚ್ಚಿ ರದ್ದುಗೊಳಿಸಿದೆ. ಕೆಲವರು ಸ್ವಪ್ರೇರಣೆಯಿಂದಲೇ ಬಿಪಿಎಲ್‌ ಚೀಟಿಯನ್ನು ಎಪಿಎಲ್‌ಗೆ ಬದಲಾಯಿಸಿಕೊಂಡಿದ್ದಾರೆ.

ಬಿಪಿಎಲ್‌ ಪಡಿತರ ಚೀಟಿಗೆ ಅನರ್ಹ ರಾದರೂ ಆ ಸೌಲಭ್ಯ ಪಡೆಯು ತ್ತಿರುವ ಶ್ರೀಮಂತ ವರ್ಗದವರು ಎಪಿಎಲ್‌ಗೆ ಪರಿವರ್ತಿಸಿಕೊಳ್ಳಲು ಸರಕಾರ ಸೆ. 30ರ ಗಡುವು ನೀಡಿತ್ತು. ಆಗಸ್ಟ್‌, ಸೆಪ್ಟಂಬರ್‌ನಲ್ಲಿ ಕೆಲವರು ಎಪಿಎಲ್‌ಗೆ ಬದಲಾಯಿಸಿಕೊಂಡಿದ್ದರಾದರೂ ಸಾಕಷ್ಟು ಮಂದಿ ಬಿಪಿಎಲ್‌ನಲ್ಲೇ ಮುಂದುವರಿದಿದ್ದರು. ಇದರಿಂದ ಉಭಯ ಜಿಲ್ಲೆಗಳ ಇಲಾಖೆ ಅಧಿಕಾರಿ ಗಳು ಅನರ್ಹರ ಪತ್ತೆಗಾಗಿ ಆರ್‌ಟಿಒ ಮೊರೆ ಹೋಗಿದ್ದರು. ಚತುಷ್ಕಕ್ರ ವಾಹನ ಹೊಂದಿರುವವರು ವಾಹನ ನೋಂದಣಿ ಸಂದರ್ಭ ಮಾಡಿರುವ ಆಧಾರ್‌ ಲಿಂಕ್‌ ಆಧರಿಸಿ ಚತುಶ್ಚಕ್ರ ವಾಹನ ಹೊಂದಿರುವವರ ಪಟ್ಟಿ ಪಡೆದುಕೊಂಡು ಅನರ್ಹರ ಪತ್ತೆ ಕಾರ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿ ದ್ದಾರೆ. 3 ತಿಂಗಳ ಅವಧಿಯಲ್ಲಿ ಎರಡೂ ಜಿಲ್ಲೆ ಗಳಲ್ಲಿ 2,945 ಮಂದಿ ಬಿಪಿಎಲ್‌ಗೆ ಅನರ್ಹರೆಂದು ಗೊತ್ತಾ ಗಿದೆ. ಈ ಪತ್ತೆ ಕಾರ್ಯ ನಿರಂತರ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದ.ಕ.: 1,899 ಕಾರ್ಡ್‌
ದ.ಕ. ಜಿಲ್ಲೆಯಲ್ಲಿ ಬಿಪಿಎಲ್‌ಗೆ ಅನರ್ಹರಾಗಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿರುವ ಒಟ್ಟು 1,899 ಮಂದಿಯನ್ನು ಆಗಸ್ಟ್‌ ನಿಂದ ಅಕ್ಟೋಬರ್‌ ವರೆಗೆ ಪತ್ತೆ ಹಚ್ಚ ಲಾಗಿದೆ. ಈ ಪೈಕಿ ಮಂಗಳೂರು ಅನೌಪಚಾರಿಕ ಪಡಿತರ ಪ್ರದೇಶದಲ್ಲಿ 87, ಮಂಗಳೂರು ತಾಲೂಕು 261, ಬಂಟ್ವಾಳ 547, ಪುತ್ತೂರು 274, ಬೆಳ್ತಂಗಡಿ 611, ಸುಳ್ಯದ 119 ಅನರ್ಹ ಕುಟುಂಬಗಳ ಬಿಪಿಎಲ್‌ ಕಾರ್ಡ್‌ಗಳು ರದ್ದಾಗಿವೆ.

1,311 ಮಂದಿ ಚತುಶ್ಚಕ್ರ ಮಾಲಕರು
ಕಾರ್ಡ್‌ ರದ್ದುಗೊಂಡ ದ.ಕ. ಜಿಲ್ಲೆಯ 1,899 ಕುಟುಂಬಗಳ ಪೈಕಿ 1,311 ಕುಟುಂಬಗಳು ಚತುಶ್ಚಕ್ರ ವಾಹನ ಹೊಂದಿದವು. ಮಂಗಳೂರು ಅ.ಪ.ದಲ್ಲಿ 35, ಮಂಗಳೂರು ತಾ| 103, ಬಂಟ್ವಾಳ 360, ಪುತ್ತೂರು 188, ಬೆಳ್ತಂಗಡಿ 520, ಸುಳ್ಯದ 105 ಕುಟುಂಬ ಚತುಶ್ಚcಕ್ರ ವಾಹನ ಹೊಂದಿದವರಾಗಿದ್ದಾರೆ.

ದಂಡ ವಿಧಿಸಲಾಗುವುದು
ಅನರ್ಹ ಬಿಪಿಎಲ್‌ ಪಡಿತರ ಚೀಟಿ ದಾರರು ಶೀಘ್ರವೇ ತಮ್ಮ ಬಿಪಿಎಲ್‌ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಿಕೊಳ್ಳಬೇಕು. ಪತ್ತೆ ಕಾರ್ಯ ವೇಳೆ ಅನರ್ಹರಾಗಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿರುವುದು ಕಂಡು ಬಂದರೆ ಅಂತಹವರಿಗೆ ಯಾವಾಗಿನಿಂದ ಅವರು ಎಪಿಎಲ್‌ಗೆ ಪರಿವರ್ತಿಸಿಕೊಳ್ಳಬೇಕಿತ್ತೋ ಅಲ್ಲಿಂದ ಇಲ್ಲಿಯವರೆಗೆ ಅಕ್ಕಿಗೆ ಪ್ರತಿ ಕೆಜಿಗೆ 35 ರೂ.ಗಳಂತೆ ದಂಡ ವಿಧಿಸಲಾಗುವುದು ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಉಡುಪಿ: 1,046 ಪಡಿತರ ಚೀಟಿ
ಉಡುಪಿ ಜಿಲ್ಲೆಯಲ್ಲಿ ಪತ್ತೆಹಚ್ಚಿರುವ 1,046 ಚೀಟಿಗಳ ಪೈಕಿ 693 ಮಂದಿ ಸ್ವಪ್ರೇರಣೆಯಿಂದ ಹಿಂದಿ‌ುಗಿಸಿದವರಾಗಿದ್ದಾರೆ. 350 ಕುಟುಂಬಗಳ ಬಿಪಿಎಲ್‌ ಪಡಿತರ ಚೀಟಿಯನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಮೂರು ಕುಟುಂಬಗಳು ಅನರ್ಹವಾಗಿದ್ದರೂ ಬಿಪಿಎಲ್‌ ಚೀಟಿ ಹೊಂದಿರುವ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಕುಸುಮಾಧರ್‌ ತಿಳಿಸಿದ್ದಾರೆ.

ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಈಗಾಗಲೇ 1,899 ಮಂದಿಯನ್ನು ಪತ್ತೆಹಚ್ಚಲಾಗಿದೆ. ನಿಯಮಾನುಸಾರ ದಂಡ ವಿಧಿಸುವ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ. ಬಿಪಿಎಲ್‌ಗೆ ಅನರ್ಹರಾದವರು ತತ್‌ಕ್ಷಣ ತಮ್ಮ ಕಾರ್ಡನ್ನು ಎಪಿಎಲ್‌ಗೆ ಬದಲಾಯಿಸಬೇಕು.
-ಡಾ| ಮಂಜುನಾಥನ್‌, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.