ನನ್ನ ಪ್ರಯತ್ನಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ: ಆರ್.ವಿ.ದೇಶಪಾಂಡೆ
Team Udayavani, Nov 3, 2019, 2:38 PM IST
ದಾಂಡೇಲಿ; ಈ ಭಾಗದ ಜನರ ಜನರ ಕನಸು ನನಸಾಗುತ್ತಿದೆ. ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇವಾಡಿ-ಅಳ್ನಾವರ ನಡುವಿನ ಪ್ರಯಾಣಿಕರ ರೈಲು ಮಾರ್ಗವನ್ನು ಪುನರಾರಂಭಿಸುವಂತೆ ಕಳೆದ 15 ವರ್ಷಗಳಿಂದ ನಾನು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ನಡೆಸಿದ ಪತ್ರವ್ಯವಹಾರ ಹಾಗೂ ಮಾತುಕತೆ ಕೊನೆಗೂ ಫಲ ನೀಡಿದೆ ಇದು ಸಾರ್ಥಕವೆನಿಸಿದೆ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಇಂದು ಈ ಮಾರ್ಗದ ಪ್ರಯಾಣಿಕರ ರೈಲು ಉದ್ಘಾಟನೆ ಆಗುತ್ತಿರುವುದು ನನಗೆ ಖುಷಿ ನೀಡಿದ್ದು, ಪ್ರಯತ್ನ ಸಾರ್ಥಕವೆನಿಸಿದೆ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಈ ಮೂಲಕ ಇಲ್ಲಿಯ ಪ್ರವಾಸೋದ್ಯಮ ಇನ್ನಷ್ಟು ಪ್ರಗತಿ ಕಾಣಲಿದ್ದು, ನಿರುದ್ಯೋಗ ಯುವಕರಿಗೆ ಉದ್ಯೋಗ ದೊರೆಯಲಿದೆ. ಈ ಮೂಲಕ ಜನರ ಆರ್ಥಿಕತೆಯೂ ಸುಧಾರಿಸಲಿದೆ. ದಾಂಡೇಲಿಯ ಜನರು ಹಾಗೂ ಕೇಂದ್ರ ಸಚಿವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.