ಕೆಲಸದ ಅವಧಿ ದಿನಕ್ಕೆ 9 ಗಂಟೆಗೆ ಏರಿಕೆ? ವೇತನ ಸಂಹಿತೆ ಕರಡಿನಲ್ಲಿ ಪ್ರಸ್ತಾವ
Team Udayavani, Nov 4, 2019, 6:00 AM IST
ಹೊಸದಿಲ್ಲಿ: ದೇಶದಲ್ಲಿ ಇನ್ನು ನೌಕರರ ಕೆಲಸದ ಅವಧಿ ದಿನಕ್ಕೆ 9 ಗಂಟೆಗೆ ಏರಿಕೆಯಾಗಲಿದೆಯೇ?
ಕೇಂದ್ರ ಸರಕಾರ ರಚಿಸಿರುವ ಕರಡು ವೇತನ ಸಂಹಿತೆಯಲ್ಲಿ ಈ ರೀತಿಯ ಪ್ರಸ್ತಾವವೊಂದಿದೆ. ದಿನದ ಕೆಲಸದ ಅವಧಿಯನ್ನು 9 ಗಂಟೆಗೆ ಏರಿಸುವುದು, ಭವಿಷ್ಯದಲ್ಲಿ ವೇತನ ನಿರ್ಧರಿಸುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಅನುಸರಿಸುವುದು ಸಹಿತ ಹಲವು ವಿಚಾರಗಳನ್ನು ಸಂಹಿತೆಯ ಕರಡಿನಲ್ಲಿ ಉಲ್ಲೇಖೀಸಲಾಗಿದೆ.ಆದರೆ ರಾಷ್ಟ್ರೀಯ ಕನಿಷ್ಠ ವೇತನ ನಿಗದಿ ಮಾಡುವ ಕೆಲಸಕ್ಕೆ ಸರಕಾರ ಕೈಹಾಕಿಲ್ಲ.
ಕನಿಷ್ಠ ವೇತನವನ್ನು ನಿರ್ಧರಿಸುವಾಗ ದೇಶವನ್ನು ಮೂರು ಭೌಗೋ ಳಿಕ ಪ್ರದೇಶಗಳಾಗಿ ವರ್ಗೀ ಕರಿಸ ಬೇಕು. 40 ಲಕ್ಷ ಅಥವಾ ಹೆಚ್ಚು ಜನ ಸಂಖ್ಯೆ ಯಿರುವ ಮೆಟ್ರೋ ಪಾಲಿ ಟನ್ ಪ್ರದೇಶ, 10ರಿಂದ 40 ಲಕ್ಷ ದೊಳಗೆ ಜನಸಂಖ್ಯೆ ಇರುವ ಮೆಟ್ರೋ ಪಾಲಿಟನ್ ಹೊರತಾದ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳು ಎಂದು ವರ್ಗೀಕರಿಸ ಬೇಕು ಎಂದು ಇದರಲ್ಲಿ ಪ್ರಸ್ತಾವಿಸಲಾಗಿದೆ.
ಪ್ರತಿಕ್ರಿಯೆ ಬಳಿಕ ನಿರ್ಧಾರ
ನ.1ರಿಂದಲೇ ಈ ಕರಡಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಕೋರ ಲಾಗಿದೆ. ಪ್ರತಿಕ್ರಿಯೆಗಳನ್ನು ಆಧರಿಸಿ ಡಿಸೆಂಬರ್‌ನಲ್ಲಿ ಕರಡು ನಿಯಮಗಳನ್ನು ಅಂತಿಮಗೊಳಿಸ ಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.