ಕನ್ನಡ ಭಾಷೆಗಿದೆ ಸುದೀರ್ಘ‌ ಇತಿಹಾಸ

Team Udayavani, Nov 4, 2019, 5:52 PM IST

tk-tdy-2

ತುಮಕೂರು: ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಎಲ್ಲರೂ ದುಡಿಯಬೇಕು ಎಂದು ಪ್ರಾಚೀನ ಕಾವ್ಯಗಳ ಪ್ರವಚನಕಾರ ಟಿ. ಮುರಳೀಕೃಷ್ಣಪ್ಪ ತಿಳಿಸಿದರು.

ತುಮಕೂರು ಹೊರವಲಯದ ಗೂಳೂರು ಸಮೀಪವಿರುವ ವರಿನ್‌ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷ ಸುದೀರ್ಘ‌ ಇತಿ ಹಾಸವಿದೆ. ಪಂಪ, ರನ್ನ, ಜನ್ನ, ಕುಮಾರವ್ಯಾಸ ಕನ್ನಡ ಭಾಷೆಗೆ ವಿಶಿಷ್ಟಕೊಡುಗೆ ನೀಡಿದ್ದಾರೆ ಎಂದರು.

ಆದಿಕವಿ ಪಂಪ ಆರ್‌ ಅಂಕುಶವಿಟ್ಟೊಡಂ ನೆನೆವುದೆನ್ನ ಬನವಾಸಿ ದೇಶಮಂ ಎಂದು ಹೇಳುವ ಮೂಲಕ ಕನ್ನಡ ಮತ್ತು ಬನವಾಸಿ ಬಗ್ಗೆ ವಿಶೇಷ ಅಭಿಮಾನ ತೋರಿಸಿದ್ದಾನೆ. ಕನ್ನಡ ನಾಡಿನ ಸೌಂದರ್ಯ, ಕನ್ನಡ ಭಾಷೆಯ ಸವಿ, ಹೊಳೆಯ ಕಂಪು, ನಮ್ಮನ್ನು ಸೋಕಿದರೆ ಮನಸ್ಸಿಗೆ ಆನಂದವಾಗುತ್ತದೆ. ಇದೇ ಕಾರಣಕ್ಕೆ ಬನವಾಸಿ ನಾಡನ್ನು ಪಂಪ ಇಷ್ಟಪಡುತ್ತಿದ್ದ ಎಂದು ಹೇಳಿದರು.

ಬಿಎಂಶ್ರೀ ಹೇಳುವಂತೆ ಚೆಲುವು ತುಂಬಿದ ನಾಡಿನಲ್ಲಿ ಹುಟ್ಟಿರುವ ನಾವೇ ಪುಣ್ಯವಂತರು. ಕನ್ನಡ ನಾಡು ಕಾವೇರಿಯಿಂದ ಗೋದಾವರಿವರೆಗೆ ಹಬ್ಬಿತ್ತು. ಕನ್ನಡ ನಾಡಿನ ವಿಸ್ತಾರ, ಕನ್ನಡ ಕಲಿಗಳ ಶೌರ್ಯ, ಧೈರ್ಯ, ಹೃದಯ ಶ್ರೀಮಂತಿಕೆ ಎಂಥದ್ದು ಎಂಬುದನ್ನು ಕಾವ್ಯಗಳಲ್ಲಿ ವರ್ಣಿಸಲಾಗಿದೆ ಎಂದು ತಿಳಿಸಿದರು. ಶಿಕ್ಷಕ ಅನುಪಮ ಸಂತೋಷ್‌ ಮಾತನಾಡಿದರು. ಶಾಲಾ ಮಕ್ಕಳು ಕನ್ನಡ ಹಾಡುಗಳಿಗೆ ನೃತ್ಯ ಮಾಡಿದರು. ಉತ್ತಮವಾಗಿ ನೃತ್ಯ ಮಾಡಿದ ನೀಲಿಮನೆ ಮಕ್ಕಳಿಗೆ ಪ್ರಥಮ ಬಹುಮಾನ, ಕೆಂಪು ಮನೆ ಮಕ್ಕಳಿಗೆ ದ್ವಿತೀಯ ಬಹುಮಾನ ನೀಡಲಾಯಿತು.

ಪ್ರಾಚೀನ ಕಾವ್ಯಗಳ ಪ್ರವಚನಕಾರ ಮುರುಳಿಕೃಷ್ಣಪ್ಪ ಸೇರಿ ಶಾಲೆಯ ಎಲ್ಲಾ ಕನ್ನಡ ಶಿಕ್ಷಕರನ್ನು ಗೌರವಿಸಲಾಯಿತು. ಶಾಲೆ ಮುಖ್ಯಸ್ಥ ಆರ್‌. ಕೃಷ್ಣಯ್ಯ, ವರಿನ್‌ ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಪ್ರಸಾದ್‌, ಉಪಪ್ರಾಂಶುಪಾಲ ಶಿವಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.