ಭಾರತಕ್ಕೆ ‘ತಾಪಮಾನ’ ಅಪಾಯ
Team Udayavani, Nov 5, 2019, 12:30 AM IST
ಬ್ಯಾಂಕಾಕ್ : ಜಾಗತಿಕ ಹವಾಮಾನ ಬದಲಾವಣೆಯು ವಿಶ್ವದ ಸ್ಥಿರತೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಸಮುದ್ರದ ನೀರಿನ ಮಟ್ಟ ದಿನೇ ದಿನೆ ಏರಿಕೆಯಾಗುತ್ತಿದೆ. ಇದರಿಂದಾಗಿ, ಭಾರತ, ಜಪಾನ್, ಚೀನ ಹಾಗೂ ಬಾಂಗ್ಲಾದೇಶದ ಕೆಲವು ಪ್ರಾಂತ್ಯಗಳು ಮುಳುಗಡೆ ಭೀತಿಯನ್ನು ಎದುರಿಸುತ್ತವೆ ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ತಿಳಿಸಿದ್ದಾರೆ.
ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಆರ್.ಸಿ.ಇ.ಪಿ. ಸಭೆಯಲ್ಲಿ ಭಾಗವಹಿಸಿರುವ ಅವರು, ಪತ್ರಕರ್ತರೊಂದಿಗೆ ಮಾತನಾಡುವಾಗ ಈ ವಿಚಾರ ಹಂಚಿಕೊಂಡಿದ್ದಾರೆ. ‘ಇತ್ತೀಚೆಗಿನ ಸಂಶೋಧನಾ ವರದಿಯ ಪ್ರಕಾರ, ಜಾಗತಿಕ ಹವಾಮಾನ ಬದಲಾವಣೆಯ ಪರಿಣಾಮ, ಸಮುದ್ರದ ನೀರಿನ ಮಟ್ಟದಲ್ಲಿ ಕ್ರಮೇಣ ಏರಿಕೆಯಾಗುತ್ತಿದೆ. ಇದಕ್ಕೆ ನಾನಾ ದೇಶಗಳೇ ಕಾರಣ. ಆ ದೇಶಗಳು ಈ ಕುರಿತಂತೆ ಕಾಳಜಿ ವಹಿಸದಿದ್ದರೆ, 2050ರ ಹೊತ್ತಿಗೆ ಸುಮಾರು 3 ಕೋಟಿ ಜನ ಸಮುದ್ರದ ಅಬ್ಬರದಲ್ಲಿ ಕಳೆದುಹೋಗುವ ಅಪಾಯವಿದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.