ಹಲ್ಲೆ ಖಂಡಿಸಿ ಬೀದಿಗಿಳಿದ ವಕೀಲರು
Team Udayavani, Nov 5, 2019, 10:43 AM IST
ಹುಬ್ಬಳ್ಳಿ: ದೆಹಲಿಯ ತಿಸ್ ಹಜಾರಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ನ್ಯಾಯವಾದಿಗಳು ಮಹಿಳಾ ವಿದ್ಯಾಪೀಠದ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸೋಮವಾರ ಹುಬ್ಬಳ್ಳಿ ವಕೀಲರ ಸಂಘದಿಂದ ಸರ್ವ ಸದಸ್ಯರ ತುರ್ತು ಸಭೆ ನಡೆಸಿ ಪೋಲಿಸರ ವರ್ತನೆಯನ್ನು ತೀವ್ರವಾಗಿ ಖಂಡಿಸಲಾಯಿತು. ಹಲ್ಲೆ ನಡೆಸಿದ ಪೋಲಿಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಪದಾಧಿಕಾರಿಗಳಾದ ಗುರು ಹಿರೇಮಠ, ಎಸ್.ವಿ. ಕೊಪ್ಪರ, ಜಯರಾಜ ಪಾಟೀಲ, ಸೀಮಿತ ಶೆಟ್ಟರ, ಎಸ್.ಜಿ. ದೊಡಮನಿ. ಆರ್.ಎಚ್. ಕಾಮಧೇನು, ಬಿ.ವಿ. ಕೊರಿಮಠ, ವಿಠಲ ಸೋಮನಕೊಪ್ಪ, ಮಹಿಳಾ ಪ್ರತಿನಿಧಿ ಗಳಾದ ಶೋಭಾ ಪವಾರ, ಸವಿತಾ ಹಾನಗಲ್ಲ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.