ಬಿಎಸ್ ವೈ ಆಡಿಯೋ ಪರಿಗಣನೆಗೆ ಸುಪ್ರೀಂ ಒಪ್ಪಿಗೆ: ಕೋರ್ಟ್ ಹೇಳಿದ್ದೇನು?
Team Udayavani, Nov 5, 2019, 11:55 AM IST
ಹೊಸದಿಲ್ಲಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅನರ್ಹ ಶಾಸಕರ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋವನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಆಡಿಯೋ ಬಗ್ಗೆ ಪ್ರಸ್ತಾಪಿಸಿ, ಈ ಬೆಳವಣಿಗೆಯ ಬಗ್ಗೆ, ಇದರಲ್ಲಿ ಕೇಂದ್ರ ನಾಯಕರ ಭಾಗವಹಿಸುವಿಕೆಯ ಬಗ್ಗೆ ಪೀಠಕ್ಕೆ ಮನವರಿಕೆ ಮಾಡಲು ಯತ್ನಿಸಿದರು.
ತೀರ್ಪು ತಯಾರಿಕಾ ಹಂತದಲ್ಲಿದೆ. ಈ ವೇಳೆ ಹೊಸ ಸಾಕ್ಷ್ಯ ಪರಿಗಣಿಸುವುದು ಕಷ್ಟ. ಹಾಗಿದ್ದರೂ ತೀರ್ಪು ಪ್ರಕಟ ವೇಳೆ ಆಡಿಯೋ ಪರಿಗಣಿಸುತ್ತೇವೆ. ಆದರೆ ಹೊಸತಾಗಿ ವಾದ- ಪ್ರತಿವಾದ ಬೇಡ. ಇದರಿಂದ ಕಾಲಹರಣವಾಗುತ್ತದೆ ಎಂದು ಸುಪ್ರೀಂ ಪೀಠ ಅಭಿಪ್ರಾಯಪಟ್ಟಿತು.
ಇಂದಿನ ವಿಚಾರಣೆ ಅಂತ್ಯಗೊಳಿಸಿದ ಪೀಠ, ತೀರ್ಪನ್ನು ಕಾಯ್ದಿರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.