ಬಸ್ ಸೇವೆ ಆರಂಭ
Team Udayavani, Nov 5, 2019, 12:19 PM IST
ಹೊನ್ನಾಳಿ: ಹೊನ್ನಾಳಿ ಕೆಎಸ್‌ಆರ್‌ಟಿಸಿ ಬಸ್ ಡಿಪೋದಿಂದ ಗ್ರಾಮಾಂತರ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು ನ.1ರಂದು ಕೆಎಸ್‌ಆರ್‌ಟಿಸಿ ಬಸ್ ಹೂವು, ಬಾಳೆ, ತಳಿರು ತೋರಣಗಳಿಂದ ಶೃಂಗಾರಗೊಂಡು ಕನ್ನಡ ಹಾಡುಗಳನ್ನು ಪ್ರಸಾರ ಮಾಡುತ್ತಾ ಹೊನ್ನಾಳಿಯಿಂದ ಭದ್ರಾವತಿ ನಗರಕ್ಕೆ ತೆರಳಿತು.
ಈ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ಕೆಎಸ್ ಆರ್‌ಟಿಸಿ ಬಸ್ ಸಾರಿಗೆ ವ್ಯವಸ್ಥೆ ಮಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನ, ಪ್ರೀತಿ ಸದಾ ಎಲ್ಲಾ ಕನ್ನಡಿಗರಲ್ಲಿ ಇರಬೇಕು. ಆಗ ಮಾತ್ರ ಭಾಷೆ ಬೆಳೆಯಲು ಸಾಧ್ಯ ಎಂದು ಹೇಳಿದರು. ತಹಶೀಲ್ದಾರ್ ತುಷಾರ್ ಬಿ.ಹೊಸೂರು, ಜಿ.ಪಂ ಪ್ರಭಾರಿ ಉಪಾಧ್ಯಕ್ಷ ಸುರೇಂದ್ರನಾಯ್ಕ, ಪಟ್ಟಣ ಪಂಚಾಯತ ಸದಸ್ಯ ಸುರೇಶ್ ಹೊಸಕೇರಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕತ್ತಿಗೆ ಗಂಗಾಧರಪ್ಪ, ಬಸ್ ಕಂಡಕ್ಟರ್, ಚಾಲಕ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.