ರೋಸ್ ವಾಟರ್ ಸಿಂಪಲ್ ಟಿಪ್ಸ್
Team Udayavani, Nov 6, 2019, 4:00 AM IST
-ಪ್ರತಿ ರಾತ್ರಿ ಮಲಗುವ ಮುನ್ನ ಮುಖ ತೊಳೆದು, ರೋಸ್‌ವಾಟರ್ ಹಚ್ಚಿದರೆ ತ್ವಚೆ ಮೃದುವಾಗುತ್ತದೆ.
-ಕಡಲೆಹಿಟ್ಟು 2 ಚಮಚ, ಚಿಟಿಕೆ ಅರಿಶಿನ ಮತ್ತು ರೋಸ್ ವಾಟರ್ ಬೆರೆಸಿ, ಫೇಸ್‌ಪ್ಯಾಕ್ ಹಾಕಿದರೆ ಮುಖದ ಜಿಡ್ಡು, ಕಲೆ ಮಾಯವಾಗುತ್ತದೆ.
-ಸೌತೆಕಾಯಿರಸಕ್ಕೆ 2 ಚಮಚ ರೋಸ್‌ವಾಟರ್ ಬೆರೆಸಿ ಮುಖಕ್ಕೆ ಹಚ್ಚಿ, 20 ನಿುಷಗಳ ನಂತರ ತಣ್ಣೀರಿನಲ್ಲಿ ತೊಳೆಯಿರಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ, ಚರ್ಮಕ್ಕೆ ಕಾಂತಿ ಸಿಗುವುದು.
-ಒಂದು ಸ್ಪ್ರೆಯರ್‌ಗೆ ರೋಸ್‌ವಾಟರ್ ಹಾಕಿ, ಫ್ರಿಡ್ಜ್ನಲ್ಲಿ ಇಟ್ಟುಕೊಳ್ಳಿ. ಬಿಸಿಲಿನಿಂದ ಬಂದಾಗ ಮುಖಕ್ಕೆ ಸ್ಪ್ರೆ ಮಾಡಿಕೊಂಡರೆ, ಸೂರ್ಯನ ಕಿರಣಗಳಿಂದ ಚರ್ಮಕ್ಕಾದ ಹಾನಿಯನ್ನು ತಡೆಯಬಹುದು.
-2 ಚಮಚ ರೋಸ್‌ವಾಟರ್‌ಗೆ 2 ಚಮಚ ಕೊಬ್ಬರಿ ಎಣ್ಣೆ ಸೇರಿಸಿ, ಹತ್ತಿಯಿಂದ ಮುಖಕ್ಕೆ ಉಜ್ಜಿ ಮೇಕಪ್ ರಿಮೂವರ್‌ನಂತೆ ಬಳಸಬಹುದು.
-ಮುಲ್ತಾನಿ ಮಿಟ್ಟಿಗೆ ರೋಸ್‌ವಾಟರ್ ಹಾಕಿ ಕಲಸಿ, ವಾರಕ್ಕೆರಡು ಬಾರಿ ಫೇಸ್‌ಪ್ಯಾಕ್ ಹಾಕಿಕೊಳ್ಳಿ.
-ರೋಸ್‌ವಾಟರ್‌ಗೆ ಲಿಂಬೆರಸ ಬೆರೆಸಿ, ಹತ್ತಿಯಿಂದ ಮುಖಕ್ಕೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಮುಖ ತೊಳೆದರೆ ಮೊಡವೆ ಕಲೆ ಮಾಯವಾಗುವುದು.
* ಶ್ರುತಿ ಕೆ.ಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.