ನಕ್ಸಲರ ನುಸುಳುವಿಕೆ ತಡೆಗೆ ಕಟ್ಟೆಚ್ಚರ

Team Udayavani, Nov 6, 2019, 3:00 AM IST

naxa;lara

ಗುಂಡ್ಲುಪೇಟೆ: ರಾಜ್ಯದ ಗಡಿ ಭಾಗವಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಮೂಲೆಹೊಳೆ ಹಾದು ಹೋಗಿರುವ 766ರ ರಾಷ್ಟ್ರೀಯ ಹೆದ್ದಾರಿಯ ಕೇರಳ ರಾಜ್ಯದ ಗಡಿಯಲ್ಲಿ ನಕ್ಸಲರ ನುಸುಳುವಿಕೆ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳನ್ನೂ ಬಿಗಿ ಭದ್ರತೆಗಾಗಿ ತಪಾಸಣೆ ಮಾಡಲಾಗುತ್ತಿದೆ.

ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲೆಹೊಳೆಯ ಅರಣ್ಯ ಇಲಾಖೆಯ ಚೆಕ್‌ ಪೋಸ್ಟ್‌ ಬಳಿ ಪೊಲೀಸ್‌ ಚೆಕ್‌ಪೋಸ್ಟ್‌ ಪ್ರಾರಂಭಿಸಲಾಗಿದೆ. ಮಿಷನ್‌ ಗನ್‌ ಹೊಂದಿದ 5 ಕ್ಷಿಪ್ರ ಕಾರ್ಯಾಚರಣೆ ಪಡೆಯು ಕೇರಳದಿಂದ ಬರುವ ಎಲ್ಲಾ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸುತ್ತಿದೆ. ನಕ್ಸಲ್‌ ನಿಗ್ರಹದಳದ ಸಿಬ್ಬಂದಿ ಕೇರಳ ಹಾಗೂ ತಮಿಳುನಾಡಿನ ಗಡಿಗಳ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್‌ ನಡೆಸುತ್ತಿದ್ದಾರೆ.

ಪೊಲೀಸರಿಗೆ ಸ್ಥಳಾವಕಾಶ ನೀಡಲು ಕಿರಿಕಿರಿ: ಈ ಹಿಂದೆ ಮೂಲೆಹೊಳೆ ಗಡಿಯಲ್ಲಿದ್ದ ಪೊಲೀಸ್‌ ಚೆಕ್‌ಪೋಸ್ಟ್‌ ತೆರವುಗೊಳಿಸಿದ ನಂತರ ಅರಣ್ಯ ಚೆಕ್‌ ಪೋಸ್ಟ್‌ ಮಾತ್ರ ಕಾರ್ಯನಿರ್ವಸುತ್ತಿದೆ. ಸದ್ಯ ಕೇರಳದಿಂದ ನಕ್ಸಲರು ರಾಜ್ಯಕ್ಕೆ ನುಸುಳುವ ಭೀತಿಯಿಂದ ಮೂಲೆಹೊಳೆಯಲ್ಲಿ ಮತ್ತೆ ಸಶಸ್ತ್ರ ಸಿಬ್ಬಂದಿಯನ್ನು ನಿಯೋಜಿಸಿ, ಚೆಕ್‌ ಪೋಸ್ಟ್‌ ಪ್ರಾರಂಭಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಇದಕ್ಕಾಗಿ ಐವರು ಸಿಬ್ಬಂದಿ ಹಾಗೂ ವಜ್ರ ವಾಹನ ನಿಯೋಜಿಸಿದ್ದರೂ ಅರಣ್ಯ ಸಿಬ್ಬಂದಿ ಮಾತ್ರ ಸ್ಥಳಾವಕಾಶ ನೀಡಲು ಹಿರಿಯ ಅರಣ್ಯಾಧಿಕಾರಿಗಳಿಂದ ಲಿಖೀತ ಅನುಮತಿ ಅಗತ್ಯ ಎಂದು ನಿರಾಕರಿಸಿದ್ದರು.

ವಿಷಯ ತಿಳಿದ ಹುಲಿ ಯೋಜನೆಯ ನಿರ್ದೇಶಕ ಟಿ.ಬಾಲಚಂದ್ರ ಮೌಖೀಕ ಸೂಚನೆ ನೀಡುವ ಮೂಲಕ ಪೊಲೀಸರು ತಪಾಸಣಾ ಕಾರ್ಯನಡೆಸಲು ಅವಕಾಶ ಮಾಡಿಕೊಟ್ಟರು. ಅಲ್ಲದೇ, ರಾತ್ರಿ 9ಕ್ಕೆ ಸಂಚಾರ ಬಂದ್‌ ಆದ ನಂತರ ಪೊಲೀಸ್‌ ಸಿಬ್ಬಂದಿ ಮದ್ದೂರು ವಲಯದ ಕಚೇರಿಯ ಆವರಣದಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ನಕ್ಸಲರ ನುಸುಳುವಿಕೆಯನ್ನು ತಡೆಯಲು ಅರಣ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಸಂಪೂರ್ಣವಾಗಿ ಕಾರ್ಯಾಚರಣೆಗಿಳಿದಿದೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.