ಈ ಊರಿನಲ್ಲಿ ಫೋಟೋ ಕ್ಲಿಕ್ಕಿಸಿದರೆ 500 ರೂ. ಶುಲ್ಕ
Team Udayavani, Nov 6, 2019, 9:45 PM IST
ಪಣಜಿ: ಇಲ್ಲಿ ನೀವು ನಿಸರ್ಗ ಸೌಂದರ್ಯದ ಫೋಟೋ ಕ್ಲಿಕ್ಕಿಸಿದರೆ 100 ರೂ.ನಿಂದ 500 ರೂ. ಶುಲ್ಕ ತೆರಬೇಕು. ಗೋವಾದ ಗ್ರಾಮ ಪಂಚಾಯ್ತಿಯೊಂದು ಕೈಗೊಂಡ ತೀರ್ಮಾನವಿದು.
ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಪೂರ್ವಜರ ತವರು ಪರ್ರಾ ಗ್ರಾಮದಲ್ಲಿ ಸ್ವಚ್ಛ ತಾ ತೆರಿಗೆ ಹೆಸರಿನಲ್ಲಿ ಈ ರೀತಿ ದುಬಾರಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಪ್ರವಾಸಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಗ್ರಾಮ ಅತ್ಯುತ್ತಮ ಪ್ರಕೃತಿ ಸೌಂದರ್ಯ ಹೊಂದಿದ್ದು, ರಸ್ತೆ ಬದಿಯಲ್ಲಿ ತೆಂಗಿನ ಮರಗಳನ್ನು ಬೆಳೆಸಲಾಗಿದೆ. ಸಿನಿಮಾಗಳ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ, ದುಬಾರಿ ಶುಲ್ಕ ವಸೂಲಿ ರದ್ದಪಡಿಸಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.