ಇನ್ನು ಶತಾಬ್ದಿ ರೈಲುಗಳಲ್ಲಿ ಅರ್ಧ ಲೀ. ನೀರು
Team Udayavani, Nov 7, 2019, 1:44 AM IST
ಹೊಸದಿಲ್ಲಿ: ಶತಾಬ್ದಿ ರೈಲುಗಳಲ್ಲಿ ನೀಡಲಾಗುವ 1 ಲೀಟರ್‌ನ ರೈಲ್ ನೀರ್ ಬಾಟಲಿಗಳನ್ನು ಅರ್ಧ ಲೀಟರ್‌ಗೆ ಇಳಿಸಲು ತೀರ್ಮಾನಿಸಲಾಗಿದೆ. ನೀರಿನ ಅಪವ್ಯಯ ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಶತಾಬ್ದಿ ರೈಲುಗಳ ಗರಿಷ್ಠ ಪ್ರಯಾಣ ಅವಧಿ 8.30 ಗಂಟೆ. ರೈಲುಗಳಲ್ಲಿ 5 ಗಂಟೆಗಿಂತ ಅಧಿಕ ಅವಧಿ ಪ್ರಯಾಣಿಸುವವರೆಗೆ 1 ಲೀ. ನೀರಿನ ಬಾಟಲಿ ನೀಡಲಾಗುತ್ತಿತ್ತು. ಈಗ ಎಲ್ಲರಿಗೂ ಅರ್ಧ ಲೀ. ಬಾಟಲಿ ನೀಡಲಾಗುವುದು. ಹೆಚ್ಚು ನೀರು ಪಡೆಯಬಯಸುವರು ಹಣ ಕೊಟ್ಟು ಖರೀದಿಸತಕ್ಕದ್ದು ಎಂದು ರೈಲ್ವೆ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.