ನಾಳೆ ಕ್ಷಿಪಣಿ ಪರೀಕ್ಷೆ
Team Udayavani, Nov 7, 2019, 1:48 AM IST
ಹೊಸದಿಲ್ಲಿ: ನೌಕಾಪಡೆಯ ಜಲಾಂತರ್ಗಾಮಿಗಳ ಮೂಲಕ ಉಡಾವಣೆ ಮಾಡಬಲ್ಲ ಕ್ಷಿಪಣಿಗಳನ್ನು ತಯಾರಿಸುವ ಕೆಲಸಕ್ಕೆ ಭಾರತದ ‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ’ (ಡಿಆರ್ಡಿಒ) ಚುರುಕು ಕೊಟ್ಟಿದ್ದು, ಸಮುದ್ರದಲ್ಲಿ 3,500 ಕಿ.ಮೀ. ದೂರದವರೆಗೆ ಸಾಗಬಲ್ಲ, ತನ್ನೊಂದಿಗೆ ಪರಮಾಣು ಶಸ್ತ್ರಾಸ್ತ್ರಗಳನ್ನೂ ಕೊಂಡೊಯ್ಯಬಲ್ಲ ಕ್ಷಿಪಣಿ ತಯಾರಿಸಿದೆ.
ಶುಕ್ರವಾರ ಅದರ ಪರೀಕ್ಷಾರ್ಥ ಪ್ರಯೋಗ ನಡೆಯಲಿದೆ ಜಲಾಂತರ್ಗಾಮಿಗಳಿಗಾಗಿಯೇ ಸಿದ್ಧಪಡಿಸಲಾಗುತ್ತಿರುವ ಕೆ4 ಮಾದರಿಯ ಕ್ಷಿಪಣಿ ಇದಾಗಿದ್ದು, ಅರಿಹಂತ್ ಮಾದರಿಯ ಜಲಾಂತರ್ಗಾಮಿಗಳಾಗಿ ಇದನ್ನು ಸಿದ್ಧಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.