ನವಜೋತ್ ಸಿಂಗ್ ಸಿಧುಗೆ ವೀಸಾ ನೀಡಿದ ಪಾಕಿಸ್ಥಾನ
Team Udayavani, Nov 7, 2019, 8:53 AM IST
ಇಸ್ಲಾಮಾಬಾದ್ : ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಪಾಕಿಸ್ಥಾನ ಸರ್ಕಾರ ವೀಸಾ ನೀಡಿದೆ. ಕರ್ತಾಪುರ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ ನೀಡಲು ಸಿಧುಗೆ ಈ ವೀಸಾ ನೀಡಲು ಪಾಕ್ ಸರ್ಕಾರ ಅನುಮತಿ ನೀಡಿದೆ.
ನವೆಂಬರ್ 9ರಂದು ಬಹುನಿರೀಕ್ಷಿತ ಕರ್ತಾಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಿಧು ಸಂಸದನಾಗಿರುವ ಕಾರಣ ಪಾಕಿಸ್ಥಾನದ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಅನುಮತಿ ಅಗತ್ಯ. ಈ ಅನುಮತಿ ಸಿಧುಗೆ ಇನ್ನೂ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.