ದೇವೆಗೌಡರ ಜೊತೆ ನಮ್ಮ ಸಂಬಂಧ ಚೆನ್ನಾಗಿದೆ: ಯಡಿಯೂರಪ್ಪ ಹೇಳಿಕೆ
Team Udayavani, Nov 7, 2019, 11:36 AM IST
ಹಾವೇರಿ: ಜೆಡಿಎಸ್ ಮುಖಂಡ, ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಮಾತುಕತೆ ವಿಚಾರವಾಗಿ ಇಂದು ಹಾವೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ದೇವೆಗೌಡರ ಜೊತೆ ನಮ್ಮ ಸಂಬಂಧ ಯಾವಾಗಲೂ ಚೆನ್ನಾಗಿ ಇದೆ. ಅಷ್ಟ ಮಾತ್ರ ನಾನು ಹೇಳಬಲ್ಲೆ ಎಂದರು.
ಇದನ್ನೂ ಓದಿ : ರೈತರ ಬೆಳೆಗಳಿಗೆ ಬೆಂಬಲ ಬೆಲೆ: ಬಿ ಎಸ್ ಯಡಿಯೂರಪ್ಪ
ಹಾವೇರಿಯ ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಮಾತನಾಡಿದ ಬಿಎಸ್ ವೈ, ನಾನು ಬೇರೆ ವಿಷಯಗಳನ್ನು ಮಾಧ್ಯಮದ ಜೊತೆ ಚರ್ಚೆ ಮಾಡುವುದಿಲ್ಲ. ಸಮಯ -ಸಂದರ್ಭ ಬಂದಾಗ ನಾನೇ ಎಲ್ಲವನ್ನು ಮಾತನಾಡುತ್ತೇನೆ ಎಂದರು.
ಇತ್ತೀಚೆಗೆ ಬಿಎಸ್ ವೈ ಅವರದ್ದು ಎನ್ನಲಾದ ವಿಡಿಯೋ ಬಹಿರಂಗವಾಗಲು ಬಿಜೆಪಿಯವರೇ ಕಾರಣ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಸಿದ್ದರಾಮಯ್ಯನವರು ನನ್ನ ಬಗ್ಗೆ ಇಷ್ಟೊಂದು ಚಿಂತೆ ಮಾಡ್ತಿದಾರಲ್ಲಾ ಅದಕ್ಕೆ ಅವರಿಗೆ ಅಭಿನಂದನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.