ವಸತಿ ಯೋಜನೆಗೆ ಉತ್ತೇಜನ; ದಾಖಲೆ ಮಟ್ಟದ ಏರಿಕೆ ಕಂಡ ಶೇರು ಸೂಚ್ಯಂಕ, ನಿಫ್ಟಿ

Team Udayavani, Nov 7, 2019, 7:20 PM IST

stock

ಮುಂಬೈ: ರಿಯಲ್ ಎಸ್ಟೇಟ್(ಸ್ಥಗಿತಗೊಂಡ ವಸತಿ ಯೋಜನೆಗಳ ಪುನಾರಂಭ) ಚೇತರಿಕೆಗೆ 25 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ ಪರಿಣಾಮ ಮುಂಬೈ ಶೇರುಮಾರುಕಟ್ಟೆ ವಹಿವಾಟು ಸತತ ಮೂರನೇ ದಿನವೂ ಭರ್ಜರಿ ಏರಿಕೆ ಕಂಡಿದೆ.

ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ ಗುರುವಾರ 189.96 ಅಂಕ ಭರ್ಜರಿ ಏರಿಕೆ ಕಂಡಿದ್ದು, 40,653.74 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಕಂಡಿದೆ.

ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 50.05 ಅಂಕಗಳ ಏರಿಕೆಯೊಂದಿಗೆ ದಾಖಲೆಯ 12,016.10 ಅಂಕಗಳ ವಹಿವಾಟಿನೊಂದಿಗೆ ಅಂತ್ಯಗೊಂಡಿದೆ.

ಗುರುವಾರದ ಸೆನ್ಸೆಕ್ಸ್ ಭರ್ಜರಿ ವಹಿವಾಟು ಕಾಣುವ ಮೂಲಕ ಸೂಚ್ಯಂಕ ದಾಖಲೆ ಮಟ್ಟಕ್ಕೆ ತಲುಪಿದೆ. ನಿಫ್ಟಿ ಕೂಡಾ ದಾಖಲೆ ಮಟ್ಟದ ಏರಿಕೆ ಕಂಡಿದ್ದು, ಬಹುತೇಕ ಶೇರುಗಳು ಭರ್ಜರಿ ಲಾಭ ಕಂಡಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.