55 ತಾಲೂಕುಗಳು ಪ್ರವಾಹ ಪೀಡಿತ
Team Udayavani, Nov 8, 2019, 5:45 AM IST
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಜೀವ ಹಾನಿ, ಬೆಳೆ ಹಾನಿ ಹಾಗೂ ಮೂಲ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.
ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶಗಳು ಎಂದು ಘೋಷಿಸಿರುವ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಹಾಗೂ ಸರಕಾರದಿಂದ ಕಾಲ ಕಾಲಕ್ಕೆ ಪರಿಹಾರ ಕಾರ್ಯಗಳಿಗೆ ಹೊರಡಿಸಲಾದ ಸುತ್ತೋಲೆ- ಆದೇಶಗಳಲ್ಲಿನ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಪರಿಹಾರ ಕಾರ್ಯ ಹಮ್ಮಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.