ಮುಂದಿನ ವರ್ಷ ಡೀಸೆಲ್ ರಿಕ್ಷಾ ನಿಷೇಧ
Team Udayavani, Nov 8, 2019, 12:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪಟ್ನಾ: ಮುಂದಿನ ವರ್ಷ ಜ. 31ರ ವೇಳೆಗೆ ಪಟ್ನಾದಲ್ಲಿ ಡೀಸೆಲ್ ಚಾಲಿತ ಆಟೋ ರಿಕ್ಷಾಗಳ ಓಡಾಟ ಸಂಪೂರ್ಣವಾಗಿ ನಿಷೇಧವಾಗಲಿದೆ ಎಂದು ಬಿಹಾರ ಸರಕಾರ ಘೋಷಿಸಿದೆ.
ಡೀಸೆಲ್ ಚಾಲಿತ ಆಟೋ ಬದಲಿಗೆ ಚಾಲಕರಿಗೆ ಸಿಎನ್ಜಿ ಅಥವಾ ಬ್ಯಾಟರಿ ಚಾಲಿತ ರಿಕ್ಷಾಗಳನ್ನು ಓಡಿಸಲು ಉತ್ತೇಜಿಸಲಾಗುವುದು. ವಾಯು ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಹಾರ ಸಂಚಾರ ಕಾರ್ಯದರ್ಶಿ ಸಂಜಯ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.