‘ಮಹಾ’ಮಳೆ: ಮುಂಬೈಯ ವಿಶ್ವ ತುಳು ಹಬ್ಬ ‘ಬೊಂಬಾಯಿಡ್ ತುಳುನಾಡ್’ ರದ್ದು
Team Udayavani, Nov 8, 2019, 9:28 AM IST
ಮುಂಬೈ: ಮುಂಬೈನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ಶುಕ್ರವಾರದಿಂದ ಆರಂಭವಾಗಬೇಕಿದ್ದ ‘’ವಿಶ್ವ ತುಳು ಹಬ್ಬ’’ ರದ್ದಾಗಿದೆ.
ಕಳೆದ ರಾತ್ರಿಯಿಂದ ಬಿಡದೇ ಮಳೆ ಸುರಿಯುತ್ತಿರುವ ಕಾರಣ ಅನಿವಾರ್ಯವಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಆಯೋಜಕ ಕಲಾ ಜಗತ್ತು, ಮುಂಬೈ ಇದರ ವಿಜಯ್ ಕುಮಾರ್ ಶೆಟ್ಟಿ ಹೇಳಿದರು.
ಕಾಂದಿವಿಲಿಯ ಪೊಯ್ಸರ್ ಜಿಮ್ಖಾನಾ ಬಳಿಯ ಸಪ್ತಾಹ ಮೈದಾನದಲ್ಲಿ ಕಾರ್ಯಾಕ್ರಮಕ್ಕಾಗಿ ಎಲ್ಲಾ ಸಿದ್ದತೆಗಳು ನಡೆದಿದ್ದು, ಆದರೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲವೂ ವ್ಯರ್ಥವಾಗಿದೆ.
ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಆಯೋಜಕರು ಸ್ಪಷ್ಟಪಡಿಸಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.