ಅಯೋಧ್ಯೆ ತೀರ್ಪು; ನ್ಯಾಯ ಪ್ರಕ್ರಿಯೆ ಮೇಲೆ ಜನರ ನಂಬಿಕೆ ಗಟ್ಟಿಯಾಗಿದೆ; ಮೋದಿ ಟ್ವೀಟ್
Team Udayavani, Nov 9, 2019, 1:21 PM IST
ನವದೆಹಲಿ: ಐತಿಹಾಸಿಕ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ದಶಕಗಳಷ್ಟು ಹಳೆಯದಾದ ವಿವಾದದ ಬಗ್ಗೆ ಸೌಹಾರ್ದಯುತ ನ್ಯಾಯ ಸಿಗುವ ಮೂಲಕ ಇತ್ಯರ್ಥವಾಗಿದೆ ಎಂದು ತಿಳಿಸಿದ್ದಾರೆ.
ಹಲವಾರು ಸಂದರ್ಭಗಳಲ್ಲಿ ವಿವಿಧ ದೃಷ್ಟಿಕೋನದಲ್ಲಿ ವಿಶ್ಲೇಷಿಸಲಾಗಿತ್ತು. ಆದರೆ ಈ ತೀರ್ಪು ನ್ಯಾಯ ಪ್ರಕ್ರಿಯೆ ಮೇಲಿನ ಜನರ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
The calm and peace maintained by 130 crore Indians in the run-up to today’s verdict manifests India’s inherent commitment to peaceful coexistence.
May this very spirit of unity and togetherness power the development trajectory of our nation. May every Indian be empowered.
— Narendra Modi (@narendramodi) November 9, 2019
ಇಂದು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ದೇಶದ 130 ಕೋಟಿ ಭಾರತೀಯರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕಾಗಿದೆ. ಇದು ನಮ್ಮ ಒಗ್ಗಟ್ಟು ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಇದು ಪ್ರತಿಯೊಬ್ಬ ಭಾರತೀಯನಿಗೂ ಅಧಿಕಾರವನ್ನು ನೀಡಲಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
The Honourable Supreme Court has given its verdict on the Ayodhya issue. This verdict shouldn’t be seen as a win or loss for anybody.
Be it Ram Bhakti or Rahim Bhakti, it is imperative that we strengthen the spirit of Rashtra Bhakti.
May peace and harmony prevail!
— Narendra Modi (@narendramodi) November 9, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.