ಅಧಿಕಾರಿಗಳ ನಿರ್ಲಕ್ಷ್ಯ: ತುರ್ತು ಸೇವೆಗೆ ಒದಗದ ಆಂಬ್ಯುಲೆನ್‌

Team Udayavani, Nov 9, 2019, 5:08 PM IST

9-November-19

ಹೂವಿನಹಿಪ್ಪರಗಿ: ಗ್ರಾಮೀಣ ಭಾಗದ ಜನರ ಆರೋಗ್ಯ ವಿಚಾರಕ್ಕೆ ಸಬಂಧಪಟ್ಟಂತೆ ಸುಸಮಯಕ್ಕೆ ಸೇವೆ ಒದಗಿಸುವ ಉದ್ದೇಶಕ್ಕಾಗಿ ಪ್ರತಿ ಹೋಬಳಿಗೊಂದು ಆರೋಗ್ಯ ಕವಚ ಉಚಿತ 108 ವಾಹನ ಸೇವೆ ಇದೆ. ಆದರೆ ಇಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ 108 ವಾಹನ ತನ್ನ ಸೇವೆಯನ್ನು ನಿಲ್ಲಿಸಿ ಸುಮಾರು ಒಂದು ತಿಂಗಳ ಸಮೀಪಿಸುತ್ತಿದ್ದರೂ ಇತ್ತ ಕಡೆ ಯಾವ ಅಧಿಕಾರಿಯೂ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಬಸವನಬಾಗೇವಾಡಿ ತಾಲೂಕಿನಲ್ಲಿ ಹೂವಿನಹಿಪ್ಪರಗಿಯ ಹೋಬಳಿ ಅತಿ ದೊಡ್ಡದಾಗಿದೆ. ಕೇವಲ ಒಂದೇ ಒಂದು ಉಚಿತ ಆರೋಗ್ಯ ಸೇವೆ ನೀಡುವ 108 ವಾಹನ ಇದ್ದು, ಅದು ಕೂಡಾ ಸರಿಯಾದ ಸಮಯಕ್ಕೆ ಒದಗುತ್ತಿಲ್ಲ ಎಂಬುದು ಜನರ ಅಭಿಪ್ರಾಯ.

ಪ್ರಸ್ತುತ ಹೂವಿನಹಿಪ್ಪರಗಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗದ ಉಚಿತ 108 ಆರೋಗ್ಯ ಕವಚ ವಾಹನ ಟೈರ್‌ ಇಲ್ಲ ಎಂದು ನೆಪವೊಡ್ಡಿ ತನ್ನ ಸೇವೆ ಸಂಪೂರ್ಣ ನಿಲ್ಲಿಸಿದೆ. ಆದರೂ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯೂ ಜನರ ಆರೋಗ್ಯದ ಕಡೆಗೆ ಗಮನಿಸಿ 108 ಸೇವೆ ವಾಹನವನ್ನು ದುರಸ್ತಿ ಮಾಡಿ ಕೊಡುತ್ತಿಲ್ಲ.

ಟೈರ್‌ ಇಲ್ಲ, ಡ್ರೈವರ್‌ ಇಲ್ಲ ಎಂಬ ಸುಳ್ಳು ನೆಪವೊಡ್ಡಿ ಸಾರ್ವಜನಿಕರ ಆರೋಗ್ಯದ ಜೊತೆಗೆ ನಾಟಕ ಆಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಈಗ ಹೂವಿನಹಿಪ್ಪರಗಿ ಗ್ರಾಮದ ಸುತ್ತಲಿನ ಗ್ರಾಮಗಳ ಜನತೆ ಬಸವನಬಾಗೇವಾಡಿ, ಮುದ್ದೇಬಿಹಾಳದಿಂದ 108 ವಾಹನ ಬರುವವರೆಗೆ ಜನತೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಆ ವಾಹನ ಬಂದು ತಲುಪುವ ತನಕ ತುರ್ತು ಆರೋಗ್ಯ ಪರಿಸ್ಥತಿ ಏನಾಗಬಹುದು ಎಂಬ ಪ್ರಶ್ನೆ ಕಾಡುತ್ತಿದೆ. ಸರಕಾರಿ ನಿಯಮದ ಪ್ರಕಾರ 30ರಿಂದ 35 ಸಾವಿರ ಕಿ.ಮೀ. ಕ್ರಮಿಸಿದ ಬಳಿಕ ವಾಹನದ ಟೈರ್‌ಗಳನ್ನು ಬದಲಾವಣೆ ಮಾಡುವ ನಿಯಮವಿದ್ದರೂ ಅದನ್ನು ಗಾಳಿಗೆ ತೂರಿ, 50 ಸಾವಿರಕ್ಕಿಂತಲು ಹೆಚ್ಚು ಕಿ.ಮೀ. ಕ್ರಮಿಸಿದರು ಟೈರ್‌ ಬದಲಾವಣೆ ಮಾಡುವಲ್ಲಿ ವಿಳಂಬವಾದುದರಿಂದ ಟೈರ್‌ ಒಡೆದು ಹೋಗಿದೆ.

ಆದರೂ ತಿಂಗಳೂ ಕಳೆದರು ಇವರೆಗೆ ವಾಹನ ದುರಸ್ತಿಯಾಗುತ್ತಿಲ್ಲ. ಇನ್ನಾದರೂ ಬೇಗನೆ ದುರಸ್ತಿ ಮಾಡಿ ಜನರ ಆರೋಗ್ಯ ಸೇವೆ ನೀಡಲು ಮುಂದಾಗಬೇಕು.

ಟಾಪ್ ನ್ಯೂಸ್

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.