ಕಡಲೆಕಾಯಿ ಬೀಜ ಬಿಡಿಸುವ ಸಾಧನ

Team Udayavani, Nov 11, 2019, 4:04 AM IST

dd-40

ಅರೆ ನೀರಾವರಿ, ಮಳೆಯಾಶ್ರಿತ ಪ್ರದೇಶಗಳಲ್ಲಿ ಶೇಂಗಾ ಬೆಳೆಯನ್ನು ಅಧಿಕ ಪ್ರಮಾಣದಲ್ಲಿ ಬೆಳೆಯುತ್ತಾರೆ. ಶೇಂಗಾವನ್ನು ಸಿಪ್ಪೆ ಸಹಿತ ಮಾರುವುದಕ್ಕಿಂತಲೂ ಬೀಜಗಳನ್ನು ಬಿಡಿಸಿ, ವಿಂಗಡಿಸಿ ಮಾರುವುದು ಹೆಚ್ಚು ಲಾಭದಾಯಕ. ಆದರೆ ಫ‌ಸಲು ಕೈಗೆ ಬಂದು ಚೆನ್ನಾಗಿ ಒಣಗಿಸಿದ ನಂತರ ಬೀಜ ಬಿಡಿಸುವ ಕಾರ್ಯ ತೊಡಕಿನದು. ಏಕೆಂದರೆ, ಆ ಸಮಯಕ್ಕೆ ಸರಿಯಾಗಿ ಕೃಷಿಕಾರ್ಮಿಕರ ಲಭ್ಯತೆ ಇಲ್ಲದಿರುವುದು.

ಈ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡೇ ಬೆಂಗಳೂರು ಕೃಷಿ ವಿ.ವಿ.ಯ ಇಂಜಿನಿಯರಿಂಗ್‌ ವಿಭಾಗ, ಶೇಂಗಾ (ಕಡಲೇಕಾಯಿ) ಬೀಜ ಬಿಡಿಸುವ ಯಂತ್ರ ಅಭಿವೃದ್ಧಿಪಡಿಸಿದೆ. ಇದನ್ನು ಸಣ್ಣ ಮತ್ತು ಅತಿಸಣ್ಣ ರೈತರ ಅವಶ್ಯಕತೆಗಳನ್ನು ಗಮನಿಸಿಯೇ ಅಭಿವೃದ್ಧಿಪಡಿಸಿರುವುದು ಗಮನಾರ್ಹ. ಈ ಯಂತ್ರದ ಸಹಾಯದಿಂದ ಒಂದು ತಾಸಿನಲ್ಲಿ 16 ರಿಂದ 18 ಕೆ.ಜಿ ಪ್ರಮಾಣದ ಬೀಜಗಳನ್ನು ಬಿಡಿಸಬಹುದು.

ಕೈಗೆಟುಕುವ ದರದಲ್ಲಿಯೇ ಯಂತ್ರದ ಬೆಲೆಯನ್ನು ನಿಗದಿಪಡಿಸಲಾಗಿದೆ. ಅವಶ್ಯಕವೆನ್ನಿಸಿದರೆ ಒಬ್ಬರು ಮೂವರು ರೈತರು ಸೇರಿ ಈ ಯಂತ್ರ ಖರೀದಿ ಮಾಡಬಹುದು.( ಅಂದಾಜು ಬೆಲೆ ಎರಡು ಸಾವಿರ ರೂ.) ಇದನ್ನು ನಿರ್ವಹಣೆ ಮಾಡುವುದು ಕೂಡ ಸುಲಭ. ಹೆಚ್ಚಿನ ಮಾಹಿತಿಗೆ ಕೃಷಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್‌ ವಿಭಾಗದವರನ್ನು ಸಂಪರ್ಕಿಸಬಹುದು.
ಸಂಪರ್ಕ ಸಂಖ್ಯೆ: 080- 23545640/ 23330153

– ಕುಮಾರ ರೈತ

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.