ಪೈಗಂಬರ್ ಜಯಂತಿ ಗಮನ ಸೆಳೆದ ರಾಷ್ಟ್ರಧ್ವಜ ಮೆರವಣಿಗೆ
Team Udayavani, Nov 10, 2019, 10:32 AM IST
ಗಂಗಾವತಿ: ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿಯನ್ನು ನಗರದಲ್ಲಿ ಸಡಗರ ದಿಂದ ಆಚರಿಸಲಾಯಿತು.
ನಗರದ ಬೇರೂನಿ ಆಬಾದಿ ಮಸೀದಿಯಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿವಿಧ ವಾರ್ಡುಗಳಿಂದ ಮೆಕ್ಕಾ ಮದೀನಾ ಸ್ತಬ್ಧ ಚಿತ್ರ ಹಾಗು ಅರಬ್ಬಿ ಉರ್ದು ಶಾಲೆಯ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯುವಕರು ಇಸ್ಲಾಂ ಧ್ವಜದ ಜತೆ ರಾಷ್ಟ್ರದ ಧ್ವಜ ಹಿಡಿದು ಘೋಷಣೆ ಹಾಕಿದರು. ಕಲ್ಮಠದ ಪೂಜ್ಯ ಡಾ.ಕೊಟ್ಟರೂ ಮಹಾಸ್ವಾಮಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ , ಮಾಜಿ ಎಂಎಲ್ ಸಿ ಎಚ್.ಆರ್.ಶ್ರೀ ನಾಥ ಸೇರಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಪೈಗಂಬರ್ ಜಯಂತಿ ಮೆರವಣಿಗೆಗೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.