![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 10, 2019, 1:47 PM IST
ಗದಗ: ಬೆಟಗೇರಿ- ಗದಗ ಈದ್ ಮಿಲಾದ್ ಕಮಿಟಿ ವತಿಯಿಂದ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಜಯಂತೋತ್ಸವದ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಜನಾಬ ಮುಫ್ತಿ ಶಬ್ಬೀರ್ ಅಹ್ಮದ್ ಕಾಸ್ಮಿ- ಗದಗ ಅವರು ಕುತ್ಬಾ ಓದಿಸಿ, ನಿಖಾಃ ವಿಧಿವಿಧಾನಗಳನ್ನು ನೆರವೇರಿಸಿದರು.
ಅಭಿನವ ಹೊಸಳ್ಳಿ ಬೂದೀಶ್ವರ ಜಗದ್ಗುರುಗಳು ಸಾನ್ನಿಧ್ಯ ವಹಿಸಿದ್ದ ಸಮಾರಂಭವನ್ನು ಉದ್ಘಾಟಿಸಿದರು.
ವೇದಿಕೆ ಮೇಲೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಈದ್ ಮಿಲಾದ್ ಕಮಿಟಿ ಅಧ್ಯಕ್ಷ ಮಹಮ್ಮದ ರಫೀಕ ಅಬ್ಬಿಗೇರಿ, ವಿಶ್ವಶಾಂತಿ ಹಾಗೂ ಭಾವೈಕ್ಯ ಪ್ರವಚನಕಾರ ಮೌಲನ ಸೈಯ್ಯದಬಾಷಾ ಮತ್ತಿತರರು ಪಾಲ್ಗೊಂಡಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.