ಮಹಾತ್ಮ ಗಾಂಧೀಜಿ ಕನಸು ನನಸಾಗಿಸಿ: ಡಾ| ಜಾಧವ್‌

Team Udayavani, Nov 10, 2019, 3:36 PM IST

10-November-22

ಚಿಂಚೋಳಿ: ಇಡೀ ಜಗತ್ತಿಗೆ ಸತ್ಯ ಮತ್ತು ಶಾಂತಿ ಹಾಗೂ ಅಹಿಂಸಾ ಮಾರ್ಗಗಳನ್ನು ತೋರಿಸಿದ ರಾಷ್ಟ್ರಪಿತ ಮಹಾತ್ಮ ಗಾಂ ಧೀಜಿಯವರ ತತ್ವ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಕರಿಗೆ ಗಾಂಧೀಜಿಯವರ ವಿಚಾರಗಳು ತುಂಬಾ ಅವಶ್ಯಕವಾಗಿವೆ.

ಅವರು ಕಂಡಿದ್ದ ಕನಸು ನನಸಾಗಬೇಕಾಗಿದೆ ಎಂದು ಸಂಸದ ಡಾ| ಉಮೇಶ ಜಾಧವ್‌ ಹೇಳಿದರು. ತಾಲೂಕಿನ ಸುಲೇಪೇಟ ಗ್ರಾಮದ ವೀರಭದ್ರೇಶ್ವರ ದೇವಾಲಯ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನದ ನಿಮಿತ್ತ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ರಾಜ್ಯದ ಬಗ್ಗೆ ಕಂಡಿದ್ದ ಕನಸು ನನಸಾಗಿಸುವ ನಿಟ್ಟಿನಲ್ಲಿ ಅವರು ಹಗಲಿರುಳು ಶ್ರಮಿಸಿ ದೇಶದ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದಾರೆ. ನಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ದೇಶದಲ್ಲಿ ಪ್ರತಿಯೊಬ್ಬರು ಮದ್ಯವ್ಯಸನ ಮುಕ್ತರಾಗಬೇಕು ಮತ್ತು ಗ್ರಾಮೀಣ ಪ್ರದೇಶದಲ್ಲಿ ಆದರ್ಶ ಜೀವನ ಸಾಗಿಸಬೇಕು. ಅಹಿಂಸಾ ಮತ್ತು ಶಾಂತಿ, ಸತ್ಯ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮಿಣ ಪ್ರದೇಶಗಳಲ್ಲಿ ಸ್ವಚ್ಛತೆ ಬರಬೇಕು.

ನಮ್ಮ ಅರಣ್ಯ ಸಂರಕ್ಷಣೆ ಮತ್ತು ಉತ್ತಮ ಪರಿಸರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕಾಗಿದೆ ಎಂದು ಹೇಳಿದರು. ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ-ಮನೆಗೆ ಹೋಗಿ ಗಾಂಧೀಜಿಯವರ ವಿಚಾರಗಳನ್ನು ಜನರಿಗೆ ಮುಟ್ಟಿಸಬೇಕು. ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿದ ಡೊಂಗಿ ಗಾಂಧಿ  ಭಕ್ತಿಯನ್ನು ಜನರಿಗೆ ತಿಳಿಸಬೇಕೆಂದು ಹೇಳಿದರು.

ಸುಲೇಪೇಟ, ಪೆಂಚನಪಳ್ಳಿ, ಕೊರಡಂಪಳ್ಳಿ ನಿಡಗುಂದಾ ಗ್ರಾಮಗಳಲ್ಲಿ ನಡೆದ ಗಾಂಧಿ  ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರಾದ ಮುಕುಂದ ದೇಶಪಾಂಡೆ, ಶರಣು ಮೆಡಿಕಲ ತಳವಾರ, ಅಜೀತ ಪಾಟೀಲ, ಜಗದೀಶಸಿಂಗ ಠಾಕೂರ, ಶಿವಶರಣಪ್ಪ ಕುಂಬಾರ, ಅತೀಶ ಪವಾರ, ಡಾ| ವಿಶ್ವನಾಥ ಪವಾರ, ವಿಷ್ಣುರಾವ ಬಸೂದೆ, ಮಹೇಶ ಬೆಮಳಗಿ, ಸುಭಾಸ ಕಾಳಗಿ, ನಾಮದೇವ ಪೊಲೀಸ್‌ ಪಾಟೀಲ, ಬಂಡೆಪ್ಪ ಅಣಕಲ್‌, ಅಶೋಕ ಚವ್ಹಾಣ, ಲಕ್ಷ್ಮಣ ಆವಂಟಿ, ವೀರೇಶ ಕುಂಬಾರ, ವಿನೋದ ಓಂಕಾರ, ಅಮೃತರಾವ ಕೋಡ್ಲಿ, ಭೀಮಶಟ್ಟಿ ಮುರುಡಾ, ಚಂದ್ರಶೇಖರ ಗುತ್ತೆದಾರ, ಜಗಜೀವನರೆಡ್ಡಿ ಮಿರಿಯಾಣ ಇದ್ದರು.

ಟಾಪ್ ನ್ಯೂಸ್

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.