ಕಟ್ಟಡಕ್ಕೆ 482 ಕೋಟಿ ರೂ. ಪ್ರಸ್ತಾವನೆ

Team Udayavani, Nov 11, 2019, 4:29 PM IST

11-November-17

ಲಿಂಗಸುಗೂರು: ರಾಜ್ಯದಲ್ಲಿ ನೂತನವಾಗಿ 100 ಹಾಸ್ಟೇಲ್‌ಗ‌ಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ 482 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಸ್ಥಳೀಯ ಪುರಸಭೆ ವ್ಯಾಪ್ತಿಯ ಕರಡಕಲ್‌ ಹೊರವಲಯದಲ್ಲಿ ಹಾಗೂ ತಾಲೂಕಿನ ಈಚನಾಳ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಿದ ವಸತಿ ನಿಲಯ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 824 ವಸತಿ ಶಾಲೆಗಳಿವೆ. 2,633 ಹಾಸ್ಟೇಲ್‌ಗ‌ಳನ್ನು ನಡೆಸಲಾಗುತ್ತಿದೆ. ಒಟ್ಟು 3.71 ಲಕ್ಷ ವಿದ್ಯಾರ್ಥಿಗಳು ಹಾಸ್ಟೇಲ್‌ಗ‌ಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಖಾಸಗಿ ಕಟ್ಟಡಗಳಲ್ಲಿ ಹಾಸ್ಟೇಲ್‌ಗ‌ಳಿಗೆ ಸ್ವಂತ ಕಟ್ಟಡಕ್ಕಾಗಿ 500 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಗಾಗಿ 30,440 ಕೋಟಿ ರೂ.ಗಳ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಶೇ.24ರಷ್ಟು ಬಜೆಟ್‌ ಸಮಾಜಕಲ್ಯಾಣ ಇಲಾಖೆಗೆ ಮೀಸಲಾಗಿದೆ. ಎಸ್‌ಸಿ, ಎಸ್‌ಟಿ ಸಮಾಜದ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ದೀನ, ದಲಿತರ, ಬಡವರ ಏಳ್ಗೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ಎಸ್‌.ಹೂಲಗೇರಿ ಮಾತನಾಡಿ, ದೇಶಕ್ಕೆ ಚಿನ್ನ ಕೊಡುವ ತಾಲೂಕು ಆಗಿದ್ದರೂ ಕೂಡಾ ಇಲ್ಲಿ ಮೂಲ ಸೌಕರ್ಯ ಕೊರತೆ ಇದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ರಾಯಚೂರು ರಸ್ತೆ ಸಂಪೂರ್ಣ ಹಾಳಾಗಿದ್ದು, ಅದನ್ನು ಅಭಿವೃದ್ಧಿಪಡಿಸಬೇಕು. ಕ್ಷೇತ್ರದಲ್ಲಿ ನಾನಾ ಭವನಗಳ ನಿರ್ಮಾಣಕ್ಕಾಗಿ ಅನುದಾನ ಒದಗಿಸುವಂತೆ ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸನಗೌಡ ಕಂಬಳಿ, ಜಿಪಂ ಸದಸ್ಯ ಸಂಗಣ್ಣ ದೇಸಾಯಿ, ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಸಹಾಯಕ ಆಯುಕ್ತ ಡಾ| ದಿಲೀಶ್‌ ಶಶಿ, ಸಮಾಜ ಕಲ್ಯಾಣ ಉಪನಿರ್ದೇಶಕ ಸುಬ್ರಮಣ್ಯಂ, ತಹಶೀಲ್ದಾರ್‌ ಚಾಮರಾಜ ಪಾಟೀಲ್‌, ಎಡಿ ರವಿಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.