ಸ್ಥಳೀಯಾಡಳಿತ ಆಯ್ಕೆಗೆ ಇಂದು ಮತ ಚಲಾವಣೆ

ಮಂಗಳೂರು ಸಹಿತ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

Team Udayavani, Nov 12, 2019, 6:30 AM IST

Election-Mang

ಬೆಂಗಳೂರು: ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳ ಸಹಿತ ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನ.12ರ ಮಂಗಳವಾರ ಮತದಾನ ನಡೆಯಲಿದೆ. ರಾಜ್ಯ ಚುನಾವಣ ಆಯೋಗ ಮತದಾನಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿದೆ.

ರಾಜ್ಯದ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ ಮತ್ತು 3 ಪಟ್ಟಣ ಪಂಚಾಯತ್‌ಗಳ 418 ವಾರ್ಡ್‌ಗಳ ಪೈಕಿ 409 ವಾರ್ಡ್‌ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ 1,388 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಒಟ್ಟು 13.04 ಲಕ್ಷ ಮತದಾರರು ಮತ ಚಲಾ ಯಿಸಲಿದ್ದಾರೆ. 9 ಅಭ್ಯರ್ಥಿಗಳು ಈಗಾಗಲೇ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. 1,587 ಅಭ್ಯರ್ಥಿಗಳು ಕಣ ದಲ್ಲಿದ್ದಾರೆ. ನ.14ರಂದು ಮತ ಎಣಿಕೆ ನಡೆಯಲಿದೆ.

ವಿವಿಧ ಕಾರಣಗಳಿಂದ ತೆರವಾಗಿರುವ ಹಾಸನ ಜಿಲ್ಲೆ ಹೊಳೆನರಸೀಪುರ ಪುರಸಭೆಯ ವಾರ್ಡ್‌ ಸಂಖ್ಯೆ 4, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪುರಸಭೆಯ ವಾರ್ಡ್‌ ಸಂಖ್ಯೆ 19, ವಿಜಯಪುರ ಜಿಲ್ಲೆ ಚಡಚಣ ಪ.ಪಂ.ನ ವಾರ್ಡ್‌ ಸಂಖ್ಯೆ 5, ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆಯ ವಾರ್ಡ್‌ ಸಂಖ್ಯೆ 17, ಕಲ ಬುರಗಿ ಜಿಲ್ಲೆ ಚಿತ್ತಾಪುರ ಪುರಸಭೆಯ ವಾರ್ಡ್‌ ಸಂಖ್ಯೆ 10ರ ಉಪ ಚುನಾವಣೆಗೂ ಮತದಾನ ನಡೆಯಲಿದೆ.

ಉಡುಪಿಯ ಬ್ರಹ್ಮಾವರ ತಾಲೂಕಿನ ಬಾಕೂìರು, ಚಾಮರಾಜನಗರ ಜಿಲ್ಲೆಯ ಹರದನಹಳ್ಳಿ ಜಿ.ಪಂ., ಯಳಂದೂರು ತಾಲೂಕಿನ ಯರಿಯೂರು ತಾ.ಪಂ., ಗದಗ ಜಿಲ್ಲೆ ಬಿಂಕದಕಟ್ಟಿ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಮಲಾಪುರ ತಾ.ಪಂ. ಕ್ಷೇತ್ರ ಹಾಗೂ ವಿವಿಧ 213 ಗ್ರಾ.ಪಂ. ಸದಸ್ಯ ಸ್ಥಾನಗಳಿಗೂ ಮಂಗಳವಾರವೇ ಮತದಾನ ನಡೆಯಲಿದೆ.

“ಉದಯವಾಣಿ’ ಮನವಿ
ಸ್ಥಳೀಯಾಡಳಿತಗಳು ನಮಗೆ ಅತ್ಯಂತ ನಿಕಟವಾದ ಸರಕಾರಗಳು. ಅವುಗಳನ್ನು ಸಶಕ್ತವಾಗಿ ರೂಪಿಸುವ ಮತದಾನ ಪ್ರಕ್ರಿಯೆಯಲ್ಲಿ ನಾವು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವದ ಉಳಿವಿಗಾಗಿ ಕೈಜೋಡಿಸಿ. ನಿಮ್ಮ ಮತ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಕಾರಣವಾಗಿ, ಅಭಿವೃದ್ಧಿಗೆ ದಾರಿದೀಪವಾಗಬಲ್ಲದು.

ಟಾಪ್ ನ್ಯೂಸ್

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.