ತೀವ್ರ ಎದೆನೋವು, ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್
Team Udayavani, Nov 12, 2019, 7:46 AM IST
ಬೆಂಗಳೂರು: ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದಾರೆ ಎಂದು ವರದಿಯಾಗಿದ್ದು, ಆಸ್ಪತ್ರೆಗೆ ಯಾರೂ ಕೂಡ ಭೇಟಿ ನೀಡಬೇಡಿ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಗೆ ಇತ್ತೀಚಿಗೆ ಭೇಟಿ ನೀಡಿದ್ದರು. ತದನಂತರದಲ್ಲಿ ಅಧಿಕ ರಕ್ತದೊತ್ತಡ ಮತ್ತು ಎದೆನೋವು ಕಾಣಿಸಿಕೊಂಡ ಹಿನ್ನಲೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಅವರು ಅಪೊಲೋ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.