ಜಾಗತಿಕ ಮಟ್ಟಕ್ಕೆ ಭೀಮ್ ಆ್ಯಪ್ : ಸಿಂಗಾಪುರದಲ್ಲಿ ಡಿಜಿಟಲ್ ಪಾವತಿಗೆ ‘ಭೀಮ್’ ಬಲ

ಸಿಂಗಾಪುರದಲ್ಲೂ ಇನ್ನು ಭೀಮ್‌ ಆ್ಯಪ್‌ ಮೂಲಕ ಪಾವತಿ ಸಾಧ್ಯ

Team Udayavani, Nov 12, 2019, 5:11 PM IST

BHIM-App-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರಸಿದ್ಧ ಡಿಜಿಟಲ್‌ ಪೇಮೆಂಟ್‌ ಆ್ಯಪ್‌, ನ್ಯಾಷನಲ್‌ ಪೇಮೆಂಟ್‌ ಕಾರ್ಪೊರೇಷನ್‌ ಇಂಡಿಯಾ (ಎನ್‌ಸಿಪಿಐ) ಸ್ವಾಮ್ಯದ ಭೀಮ್‌ ಆ್ಯಪ್‌ ಶೀಘ್ರ ಜಾಗತಿಕ ಮಟ್ಟಕ್ಕೇರಲಿದೆ. ಈವರೆಗೆ ಭೀಮ್‌ ಆ್ಯಪ್‌ ಭಾರತದಲ್ಲಿ ಮಾತ್ರ ಬಳಕೆಯಲ್ಲಿತ್ತು. ಈಗ ಸಿಂಗಾಪುರದಲ್ಲೂ ಬಳಕೆಗೆ ಲಭ್ಯವಾಗಲಿದೆ. ಇದರಿಂದ ಅಲ್ಲೂ ಖರೀದಿ, ವ್ಯವಹಾರ ಸುಲಭವಾಗಲಿದೆ.

ಈ ಸಂಬಂಧ ಕೈಗಾರಿಕೆ ಒಕ್ಕೂಟ ಎಫ್ಐಸಿಸಿಐ ಸಿಂಗಾಪುರದ ಫಿನ್‌ಟೆಕ್‌ ಅಸೋಸಿಯೇಷನ್‌ (ಎಸ್‌ಎಫ್ಎ) ಜತೆಗೆ ಒಪ್ಪಂದಕ್ಕೆ ಬಂದಿದೆ. ಅದರಂತೆ ಭಾರತ-ಸಿಂಗಾಪುರದಲ್ಲಿ ಇವುಗಳ ಸಹಯೋಗದೊಂದಿಗೆ ಡಿಜಿಟಲ್‌ ಪಾವತಿ ಆಧುನಿಕ ಪಾವತಿ ತಂತ್ರಜ್ಞಾನ ವ್ಯವಸ್ಥೆಗಳ ಅಭಿವೃದ್ಧಿ ಮತ್ತು ಜಾರಿಗೆ ಕೆಲಸ ಮಾಡಲಿವೆ.

ಇದರಿಂದ ಸಿಂಗಾಪುರದ ಫಿನ್‌ಟೆಕ್‌ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ತಂತ್ರಜ್ಞಾನದ ಪಾವತಿ ವ್ಯವಸ್ಥೆಗಳು ಭಾರತದಲ್ಲೂ ಲಭ್ಯವಾಗಲಿವೆ. ಭಾರತ ಸೇರಿದಂತೆ ಆಫ್ರಿಕಾ, ಲ್ಯಾಟಿನ್‌ ಅಮೆರಿಕಾಗಳಲ್ಲಿ ಈ ಎರಡೂ ಕಂಪೆನಿಗಳು ಡಿಜಿಟಲ್‌ ಪಾವತಿಯ ಹೊಸ ತಂತ್ರಜ್ಞಾನಗಳನ್ನು ಜಂಟಿಯಾಗಿ ಪರಿಚಯಿಸಲಿವೆ. ಇದರ ಭಾಗವಾಗಿ ಭೀಮ್‌ ಆ್ಯಪ್‌ ಸಿಂಗಾಪುರದಲ್ಲೂ ಪರಿಚಯಿಸಲಾಗುತ್ತಿದೆ.

ನ.11ರಿಂದ 13ರವರೆಗೆ ನಡೆಯುವ ತಂತ್ರಜ್ಞಾನ ಕುರಿತ ಸಮ್ಮೇಳನದಲ್ಲಿ ಭೀಮ್‌ ಸಿಂಗಾಪುರಕ್ಕೆ ಪರಿಚಯಗೊಳ್ಳಲಿದೆ. ಇದರಲ್ಲಿ 130 ರಾಷ್ಟ್ರಗಳ 50 ಸಾವಿರ ಮಂದಿ ತಂತ್ರಜ್ಞರು ಭಾಗವಹಿಸಿದ್ದಾರೆ. ಸಿಂಗಾಪುರದಲ್ಲಿ ಆಗುವ ಭೀಮ್‌ ವ್ಯವಹಾರದ ನಿರ್ವಹಣೆಯನ್ನು ಅಲ್ಲಿ ಸ್ಥಾಪಿಸಲಾಗುವ ಎನ್‌ಇಟಿಎಸ್‌ ಟರ್ಮಿನಲ್‌ಗ‌ಳ ಮೂಲಕವೇ ನಿಭಾಯಿಸಲಾಗುತ್ತದೆ.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.