ಫೆ.5ರಿಂದ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ

Team Udayavani, Nov 13, 2019, 3:06 AM IST

feb5rinda

ಕಲಬುರಗಿ: ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020, ಫೆ.5ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಹಿತಿಗಳ, ವಿವಿಧ ಸಂಘಟಕರ, ಸಾಹಿತ್ಯಾ ಸಕ್ತರ ಸಮ್ಮೇಳನದ ಪ್ರಥಮ ಪೂರ್ವ ಸಿದ್ಧತಾ ಸಭೆ ನಂತರ ಕಸಾಪ ಅಧ್ಯಕ್ಷ ಡಾ| ಮನು ಬಳಿಗಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

33 ವರ್ಷಗಳ ಬಳಿಕ ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾ ಗುತ್ತಿದ್ದು, ಗುಲ್ಬರ್ಗ ವಿವಿ ಆವರಣ ಅಂತಿಮಗೊಳಿಸ ಲಾಗಿದೆ. ವಿವಿ ಕ್ರೀಡಾಂಗಣ ದಲ್ಲಿ ಮುಖ್ಯ ವೇದಿಕೆ ನಿರ್ಮಾಣ ವಾದರೆ, ಉಳಿದೆರಡು ವೇದಿಕೆ ಡಾ| ಅಂಬೇಡ್ಕರ್‌ ಭವನ ಹಾಗೂ ಮಹಾತ್ಮ ಗಾಂಧಿ ಸಭಾಂಗಣ ದಲ್ಲಿ ಸಮಾನಾಂತರ ಗೋಷ್ಠಿಗಳು ನಡೆಯ ಲಿವೆ. ತಿಂಗಳೊಳಗೆ ಕಸಾಪ ಕಾರ್ಯಕಾರಿಣಿ ಸಭೆ ಕರೆದು ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದರು.

ಕನ್ನಡದ ತೇರು ಎಳೆಯಲು ಬಿಸಿಲು ನಾಡಿನ ಜನತೆ ಉತ್ಸುಕರಾಗಿದ್ದಾರೆ. ಸಮ್ಮೇಳನ ದಲ್ಲಿ ಕಲ್ಯಾಣ ಕರ್ನಾಟಕದ ಸಮಸ್ಯೆಗಳು ಮತ್ತು ಪರಿಹಾರಗಳು, ದಲಿತ ಬಂಡಾಯ ಸಾಹಿತ್ಯ, ನೈಸರ್ಗಿಕ ವಿಕೋಪ ತಡೆಯುವಿಕೆ ಸೇರಿ ಇತರ ವಿಷಯಗಳ ಗೋಷ್ಠಿಗಳಿರಲಿವೆ. ಡಿಸಿಎಂ ಹಾಗೂ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯ ಸ್ವಾಗತ ಸಮಿತಿಯಡಿ ಕಾರ್ಯಕ್ರಮ ನಡೆಯಲಿದೆ.

ಮುಧೋಳದಲ್ಲಿ ಅಖಿಲ ಭಾರತ ಮಟ್ಟದ ಸಮ್ಮೇಳನ ಉಸ್ತುವಾರಿ ವಹಿಸಿದ್ದ ಕಾರಜೋಳ, ಹಿರಿಯ ರಾಜಕಾರಣಿಯಾಗಿ ಅಪಾರ ಅನುಭವ ಹೊಂದಿದ್ದಾರೆ. ಆದ್ದರಿಂದ ಎರಡು ತಿಂಗಳೊಳಗೆ ಸಕಲ ಸಿದ್ಧತೆ ಪೂರ್ಣಗೊಳ್ಳಲಿವೆ. ಶ್ರವಣಬೆಳಗೋಳದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿರ್ಧರಿಸಿದ ಎರಡು ತಿಂಗಳೊಳಗೆ ನಡೆಸಲಾಗಿದೆ. ಕಲಬುರಗಿಯಲ್ಲೂ ಮಾದರಿ ಎನ್ನುವಂತೆ ಸಮ್ಮೇಳನ ನಡೆಯಲಿದೆ ಎಂದರು.

ಪರಿಸರ ಹಾಗೂ ಪರೀಕ್ಷೆ ಸೇರಿ ಇತರ ಎಲ್ಲ ಅಂಶಗಳನ್ನು ಅವಲೋಕಿಸಿ ಫೆಬ್ರವರಿ ಮೊದಲ ವಾರದಲ್ಲಿಯೇ ಕನ್ನಡದ ತೇರು ಎಳೆಯಲು ನಿರ್ಧರಿಸಲಾಗಿದೆ. ಸಮ್ಮೇಳನಕ್ಕೆ ಅಂದಾಜು 12 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಸಮ್ಮೇಳನಕ್ಕೆ ಉಪ ಮುಖ್ಯಮಂತ್ರಿಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಂಸದರು, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳೆಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ.
-ಡಾ| ಮನು ಬಳಿಗಾರ, ಅಧ್ಯಕ್ಷರು, ಕಸಾಪ

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.