ಶೌಚಾಲಯದ ತುಂಬ ಕೊಳಚೆನೀರು ಮಹಿಳಾ ಪ್ರಯಾಣಿಕರಿಗೆ ತೊಂದರೆ
Team Udayavani, Nov 13, 2019, 10:04 AM IST
ಗಂಗಾವತಿ: ಇಲ್ಲಿನ ಈಶಾನ್ಯ ಸಾರಿಗೆ ಸಂಸ್ಥೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಿಯಾದ ನಿರ್ವಹಣೆ ಇಲ್ಲದ ಇಡೀ ನಿಲ್ದಾಣ ಕಸ ಕಡ್ಡಿ ಶೌಚನೀರಿನಿಂದ ಕೂಡಿದೆ. ಪ್ರತಿದಿನ ಪುರುಷ ಮತ್ತು ಮಹಿಳಾ ಶೌಚಾಲಯದಲ್ಲಿ ಪ್ರಯಾಣಿಕರು ಬಿದ್ದು ಗಾಯ ಮಾಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ.
ಇನ್ನೂ ಮಹಿಳಾ ಶೌಚಾಲಯದ ಮುಂದೆ ಕೊಳಚೆ ನೀರು ನಿಂತಿರುವುದರಿಂದ ಮಹಿಳೆಯರು ಶೌಚಕ್ಕೆ ಹೋಗಲು ಹರ ಸಾಹಸ ಪಡುವಂತಾಗಿದೆ. ಕಳೆದ ಎರಡು ತಿಂಗಳಿಂದ ಇಡೀ ನಿಲ್ದಾಣದಲ್ಲಿ ಕಲ್ಮಶ ನೀರು ಹರಿಯುತ್ತಿದ್ದರೂ ಡಿಪೋ ಮ್ಯಾನೇಜರ್ ಇತ್ತ ಕಡೆ ನೋಡಿ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜನಪ್ರತಿನಿಧಿಗಳ ನಿರ್ಲಕ್ಷ್ಯ: ಕಳೆದ ಎರಡು ತಿಂಗಳಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಕೊಳಚೆ ನೀರಿನ ತೊಂದರೆ ಇದ್ದರೂ ಸ್ಥಳೀಯ ಶಾಸಕರು ಸೇರಿ ಎಲ್ಲ ಜನಪ್ರತಿನಿಧಿಗಳು ನಿರ್ಲಕ್ಷ್ಯ ತಾಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.