ಕಾಂಗ್ರೆಸ್ ನವರು ನಮಗೆ ನೈತಿಕತೆಯ ಪಾಠ ಮಾಡುವ ಅಗತ್ಯ ಇಲ್ಲ : ಸಚಿವ ಆರ್ ಆಶೋಕ್
Team Udayavani, Nov 13, 2019, 2:18 PM IST
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಿಂದ ನಿರಾಳರಾಗಿದ್ದೇವೆ. ಅನರ್ಹರಿಗೆ ಅನ್ಯಾಯವಾಗಲು ಬಿಡಲ್ಲಎಲ್ಲರಿಗೂ ಟಿಕೇಟ್ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಆಶೋಕ್ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಅನರ್ಹರಿಗೆ ಮತ್ತೆ ಶಾಸಕರಾಗಿ ಆಯ್ಕೆಯಾಗಲು ಯಾವ ಅಡೆತಡೆಯೂ ಇಲ್ಲ. ಈಗ ಅವರಿಗೆ ಮಂತ್ರಿಯಾಗಲು ಅವಕಾಶ ಇಲ್ಲ. ಅದಕ್ಕಿಂತ ಮುಖ್ಯ ವಾಗಿ ಅವರಿಗೆ ಈಗ ಚುನಾವಣೆಗೆ ಸ್ಪರ್ಧೆಗೆ ಅವಕಾಶ ಕೊಟ್ಟಿದೆ. ನಾವು ಉಪಚುನಾವಣೆಯ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲಲ್ಲಿದ್ದೇವೆ ಎಂದರು.
ನಮ್ಮ ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ ಯಾರು ಟಿಕೇಟ್ ಸಿಗದ್ದಕ್ಕೆ ಪಕ್ಷ ಬಿಡಲ್ಲ.ಈಗ ಭಿನ್ನಮತ ಇರೋದು ಜೆಡಿಎಸ್ ಕಾಂಗ್ರೆಸ್ ನಲ್ಲಿ ಮಾತ್ರ. ಕಾಂಗ್ರೆಸ್ ನವರು ನಮಗೆ ನೈತಿಕತೆಯ ಪಾಠ ಮಾಡುವುದಲ್ಲ. ಅವರು ಕುದುರೆ ವ್ಯಾಪಾರ, ಪಕ್ಷಾಂತರದಲ್ಲಿ ಸೆಂಚುರಿ ಬಾರಿಸಿದವರು. ಅವರು ನಮ್ಮ ಬಗ್ಗೆ ಹೇಳುವುದಕ್ಕೆ ಯಾವ ನೈತಿಕತೆಯೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.