ಮಂಗಳೂರು: ಜಿಲ್ಲಾಧಿಕಾರಿಗಳಿಂದ ಚುನಾವಣಾ ಮತ ಎಣಿಕೆ ಸಿದ್ಧತೆಗಳ ಪರಿಶೀಲನೆ
Team Udayavani, Nov 13, 2019, 7:26 PM IST
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಗುರುವಾರ ನಡೆಯಲಿದ್ದು, ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.
ತಲಾ 5 ವಾರ್ಡ್ ಗೆ ಒಬ್ಬರಂತೆ ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸಲಿದ್ದಾರೆ. ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್ ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯಲಿದೆ.
ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ. ಬುಧವಾರ ಡಿಸಿಪಿ ಅರುಣಾಂಶು ಗಿರಿ ಅವರ ನೇತೃತ್ವದಲ್ಲಿ ಭದ್ರತಾ ರಿಹರ್ಸಲ್ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.