“ಭಾರತೀಯರು,ಚೀನೀಯರು ಎಸೆವ ತ್ಯಾಜ್ಯ ಲಾಸ್‌ ಏಂಜಲೀಸ್‌ಗೆ ಬರ್ತಿದೆ’

Team Udayavani, Nov 13, 2019, 7:17 PM IST

Donald-Trump-800-A

ನ್ಯೂಯಾರ್ಕ್‌: ಭಾರತ, ಚೀನ, ರಷ್ಯಾದಂತಹ ದೇಶಗಳು ಸಮುದ್ರಕ್ಕೆಸೆವ ತ್ಯಾಜ್ಯಗಳು ಲಾಸ್‌ ಏಂಜಲೀಸ್‌ ಕಡೆಗೆ ಬರುತ್ತಿವೆ. ಅಲ್ಲಿ ತ್ಯಾಜ್ಯ ನಿಯಂತ್ರಣಕ್ಕೆ ಅವರು ಏನನ್ನೂ ಮಾಡುತ್ತಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೂರಿದ್ದಾರೆ.

ಹವಾಮಾನ ಬದಲಾವಣೆ ಒಂದು ಸಂಕೀರ್ಣ ವಿಚಾರವಾಗಿದ್ದು, ನಾನು ಈ ಬಗ್ಗೆ ಚಿಂತಿತನಾಗಿದ್ದೇನೆ ಮತ್ತು ನಾನೂ ಹಲವು ವಿಧದಲ್ಲಿ ಓರ್ವ ಪರಿಸರವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ.

ನ್ಯೂಯಾರ್ಕ್‌ ಅರ್ಥಶಾಸ್ತ್ರ ಕ್ಲಬ್‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹವಾಮಾನದ ಬಗ್ಗೆ ಹೆಚ್ಚು ಚಿಂತಿತನಾಗಿದ್ದೇನೆ. ನಾನು ಅತ್ಯಂತ ಶುದ್ಧ ಗಾಳಿ-ನೀರು ಜಗತ್ತಿನಲ್ಲಿರಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ಯಾರಿಸ್‌ ಹವಾಮಾನ ಒಪ್ಪಂದ ಅಮೆರಿಕ ಪಾಲಿಗೆ ದುರಂತವಾಗಿದೆ. ಬೇರೆಲ್ಲ ದೇಶಗಳ ಬಗ್ಗೆ ಅದೇನೂ ಮಾಡಿಲ್ಲ. ಭಾರತದಂತೆ ನಾವು ಕೂಡ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಅಚ್ಚರಿಯ ವಿಚಾರವೆಂದರೆ, ಈ ಮೊದಲು ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಎಂದೇ ಇಲ್ಲ ಎಂದು ಹೇಳುತ್ತಿದ್ದ ಟ್ರಂಪ್‌ ಇದೀಗ ಬೇರೆ ದೇಶಗಳನ್ನು ಇದಕ್ಕೆ ದೂಷಿಸುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಧಿಕ ಇಂಗಾಲ ಹೊರಸೂಸುವ ದೇಶಗಳಲ್ಲಿ ಅಮೆರಿಕ ಮುಂಚೂಣಿಯಲ್ಲಿದೆ.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.