ಲತಾ ಮಂಗೇಶ್ಕರ್ ಚೇತರಿಕೆ
Team Udayavani, Nov 14, 2019, 12:51 AM IST
ಮುಂಬಯಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ಅವರ ಪರಿಸ್ಥಿತಿ ಗಂಭೀರವಾಗಿಯೇ ಇದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಅವರನ್ನು ಈಗಲೂ ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯಲ್ಲೇ ಇರಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದಿದ್ದಾರೆ ವೈದ್ಯರು. ಇದೇ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಹಿರಿಯ ಗಾಯಕಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.