ವಾಯವ್ಯ ರೈಲ್ವೇ ಅಪ್ರಂಟಿಸ್‌ ಹುದ್ದೆಗಳು

Team Udayavani, Nov 14, 2019, 5:00 AM IST

vv-42

ವಾಯವ್ಯ ರೈಲ್ವೇಯಲ್ಲಿ ಎಲೆಕ್ಟ್ರೀಶಿಯನ್‌, ಪೈಂಟರ್‌, ಡೀಸೆಲ್‌ ಮೆಕ್ಯಾನಿಕ್‌, ಕಾರ್ಪೆಂಟರ್‌ ಹುದ್ದೆಗಳ ಸಹಿತ 2,029 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 8
htt ps://rwf.indianrailways.gov.in

ಡೀನ್‌, ಅಸೋಸಿಯೇಟ್‌ ಡೀನ್‌ ಹುದ್ದೆಗಳು
ಪ್ರಾದೇಶಿಕ ಜೈವಿಕ ತಂತ್ರಜ್ಞಾನ ಕೇಂದ್ರದಲ್ಲಿ ಡೀನ್‌ ಮತ್ತು ಅಸೋಸಿಯೇಟ್‌ ಡೀನ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ವರ್ಷಗಳ ಕಾಲ ಬೋಧಕರಾಗಿ ಅನುಭವಿರುವ, ವಿಜ್ಞಾನ ವಿಷಯದಲ್ಲಿ ಪಿ.ಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌15
htt ps://www .rcb.res.in

ಸಾರ್ವಜನಿಕ ಶಿಕ್ಷಣ ಇಲಾಖೆ
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಂಪನ್ಮೂಲ ವ್ಯಕ್ತಿ, ಶಿಕ್ಷಣ ಸಂಯೋಜಕ ಹುದ್ದೆ
ಗಳು ಖಾಲಿ ಇದ್ದು ಅನುಭವವಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ವಯೋಮಿತಿ: 55 ವರ್ಷ.
ಕೊನೆಯ ದಿನಾಂಕ ಡಿಸೆಂಬರ್‌ 20
https://www.ncbi.nlm.nih.gov

ಕಾರ್ಪೋರೇಶನ್‌ ಬ್ಯಾಂಕ್‌
ಮಂಗಳೂರಿನಲ್ಲಿರುವ ಕಾರ್ಪೋರೇಶನ್‌ ಬ್ಯಾಂಕ್‌ನಲ್ಲಿ ಗ್ರಂಥಪಾಲಕ ಹುದ್ದೆ ಖಾಲಿ ಇದ್ದು ಲೈಬ್ರೆರಿ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 25
https://www.corpbank.com/

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌
ಇನ್‌ಸ್ಟಿಸ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ ನಲ್ಲಿ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 1
https://www.iimb.ac.in/

ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಕೇಂದ್ರ
ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಕೇಂದ್ರದಲ್ಲಿ ಡೇ ಕೇರ್‌ ಸಂಯೋಜಕ ಹುದ್ದೆ ಖಾಲಿ ಇದ್ದು ಯಾವುದೇ ಪದವಿ, ಡಿಪ್ಲೊಮಾ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 20
https://www.ncbi.nlm.nih.gov/

ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌
ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಮೈಸೂರು ಇಲ್ಲಿ ಸಹಾಯಕ ಲೆಕ್ಕ ಪರಿಶೋಧಕ ಅಧಿಕಾರಿ ಹುದ್ದೆ ಖಾಲಿ ಇದೆ. ಬಿ.ಕಾಂ., ಎಂ.ಕಾಂ., ಎಂ.ಬಿ.ಎ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕೊನೆಯ
ದಿನಾಂಕ ಡಿಸೆಂಬರ್‌ 16
https://aiishmysore.in/

ಕಂಟೋನ್ಮೆಂಟ್‌ ಬೋರ್ಡ್‌ ಬೆಳಗಾವಿ
ಕಂಟೋನ್ಮೆಂಟ್‌ ಬೋರ್ಡ್‌ ಬೆಳಗಾವಿ ಇಲ್ಲಿ ಸಪೈವಾಲಾ, ಸಹಾಯಕ ಶಿಕ್ಷಕ ಮತ್ತು ಕೂಲಿಯಾಳಿನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಏಳನೇ ತರಗತಿ, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಶಿಕ್ಷಣ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌23
http://www.kpsc.kar.nic.in/

ಸಾಫ್ಟ್ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ
ಬೆಂಗಳೂರಿನಲ್ಲಿರುವ ಸಾಫ್ಟ್ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಇಲ್ಲಿ ಸಿಇಒ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿ.ಇ, ಬಿ.ಟೆಕ್‌., ಎಂ.ಇ. ಅಥವಾ ಎಂ.ಟೆಕ್‌. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌1
https://www.stpi.in/

ಮಂಗಳೂರು ವಿ.ವಿ. ಪ್ರಾಜೆಕ್ಟ್ ಅಸಿಸ್ಟೆಂಟ್‌
ಮಂಗಳೂರು ವಿ.ವಿ. ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ ಖಾಲಿ ಇದ್ದು ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌15
https://mangaloreuniversity.ac.in/

ನಿಮ್ಹಾನ್ಸ್‌ನಲ್ಲಿ 13 ಹುದ್ದೆಗಳು
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ನಲ್ಲಿ ಜೆ.ಆರ್‌. ಎಫ್., ಸಾರ್ವಜನಿಕ ಸಂಪರ್ಕ ಅಧಿಕಾರಿ, ಜೂನಿಯರ್‌ ರಿಸರ್ಚ್‌ ಫೆಲೋ, ಯೋಗ ಚಿಕಿತ್ಸಕ, ತಾಂತ್ರಿಕ ಸಹಾಯಕ ಸಹಿತ 13 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌20
http://nimhans.ac.in/

ಎನ್‌ಐಟಿಕೆ: ಸೀನಿಯರ್‌ ರಿಸರ್ಚ್‌ ಫೆಲೋ
ಸುರತ್ಕಲ್‌ನಲ್ಲಿರುವ ಎನ್‌ಐಟಿಕೆಯಲ್ಲಿ ಸೀನಿಯರ್‌ ರಿಸರ್ಚ್‌ ಫೆಲೋ ಖಾಲಿ ಇದ್ದು ಎಂ.ಎ. ಅಥವಾ ಬಿ.ಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌26
https://www.nitk.ac.in/

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.