ದಾವಣಗೆರೆ ಮಹಾನಗರಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ಪಡೆಯಲು ವಿಫಲವಾದ ಕಾಂಗ್ರೆಸ್, ಬಿಜೆಪಿ
Team Udayavani, Nov 14, 2019, 9:29 AM IST
ದಾವಣಗೆರೆ: ಮಹಾನಗರಪಾಲಿಕೆ 45 ವಾರ್ಡ್ ಗಳಿಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭ್ಯವಾಗಿಲ್ಲ. ಅಧಿಕಾರ ಚುಕ್ಕಾಣಿ ಹಿಡಿಯಲು ಮ್ಯಾಜಿಕ್ ನಂಬರ್ 23. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ 22, ಜಿಜೆಪಿ 17, ಬಂಡಾಯ ಅಭ್ಯರ್ಥಿಗಳು 5, ಜೆಡಿಎಸ್ 1 ಸ್ಥಾನದಲ್ಲಿ ಜಯ ಗಳಿಸಿದ್ದಾರೆ.
17 ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಬಿ.ಜಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಸತತ ಮೂರು ಬಾರಿ ಗೆಲುವು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೆಟ್ಟಿ ಈ ಬಾರಿ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇವರು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಆಪ್ತರಾಗಿದ್ದರು.
ದಾವಣಗೆರೆ-ವಾರ್ಡ್ ನಂ 19 ರಲ್ಲಿ ಪಕ್ಷೇತರ ಅಭ್ಯರ್ಥಿ ಶಿವಪ್ರಕಾಶ್ ಜಯಸಾಧಸಿದ್ದಾರೆ.
ವಾರ್ಡ್ ನಂ. 16 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ನಾಗರಾಜ್ ಗೆಲುವು ಪಡೆದರೆ ಬಿಜೆಪಿಯ ಎಚ್.ದಿವಾಕರ್ ಗೆ ಸೋಲುಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.