ಉಪಸಮರ: ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಜೆಡಿಎಸ್-ಒಂದು ಕಡೆ ಬೆಂಬಲ
Team Udayavani, Nov 14, 2019, 2:04 PM IST
ಬೆಂಗಳೂರು: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಹತ್ತು ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ವಿಧಾನಪರಿಷತ್ ನ ಶಿಕ್ಷಕರ ಪದವೀಧರ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ ಕುಮಾರಸ್ವಾಮಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಆದರೆ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿರುವ ಕಾರಣ ಅಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
ಯಲ್ಲಾಪುರ: ಚೈತ್ರಾ ಗೌಡ ಎ
ಹಿರೇಕೆರೂರು: ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ
ರಾಣೆಬೆನ್ನೂರು: ಮಲ್ಲಕಾರ್ಜುನ ಹಲಗೇರಿ
ವಿಜಯನಗರ: ಎನ್.ಎಂ ನಬಿ
ಚಿಕ್ಕಬಳ್ಳಾಪುರ: ಕೆ.ಪಿ ಬಚ್ಚೇಗೌಡ
ಕೆ ಆರ್ ಪುರಂ: ಸಿ ಕೃಷ್ಣಮೂರ್ತಿ
ಯಶವಂತಪುರ: ಟಿ ಎನ್ ಜವರಾಯಿಗೌಡ
ಶಿವಾಜಿನಗರ: ತನ್ವೀರ್ ಅಹಮ್ಮದ್ ವುಲ್ಲಾ
ಕೆ ಆರ್ ಪೇಟೆ: ದೇವರಾಜ್ ಬಿ ಎಲ್
ಹುಣಸೂರು: ಸೋಮಶೇಖರ್
ಶಿಕ್ಷಕರ – ಪದವೀಧರ ಅಭ್ಯರ್ಥಿಗಳು
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಆರ್ ಚೌಡರೆಡ್ಡಿ ತೂಪಲ್ಲಿ
ಬೆಂಗಳೂರು ಶಿಕ್ಷಕರ ಕ್ಷೇತ್ರ: ಎ ಪಿ ರಂಗನಾಥ್
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಶಿವಶಂಕರ ಕಲ್ಲೂರ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ತಿಮ್ಮಯ್ಯ ಪುರ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.