ರಂಗಮಂದಿರ ಕೋಣೆಯಲ್ಲೆ ಗ್ರಂಥಾಲಯ

ಚಿಕ್ಕ ಕೋಣೆಯಲ್ಲಿ ವಾಚನಾಲಯನೆಲದ ಮೇಲೆ ಕುಳಿತು ಓದುವ ಪರಿಸ್ಥಿತಿ

Team Udayavani, Nov 14, 2019, 4:40 PM IST

14-November-35

ನರೇಗಲ್ಲ: ಹೆಚ್ಚು ಉಪನ್ಯಾಸಕರನ್ನು ಹೊಂದಿರುವ ಡ.ಸ. ಹಡಗಲಿ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಹಲವು ಸಮಸ್ಯೆಗಳ ಆಗರವಾಗಿದೆ. ಸ್ವಂತ ಕಟ್ಟಡ, ವಿದ್ಯುತ್‌ ಸಂಪರ್ಕ ಇಲ್ಲದೆ ಇಕ್ಕಟ್ಟಾದ ಶ್ರೀ ಬಸವೇಶ್ವರ ರಂಗ ಮಂದಿರದ ಕೋಣೆಯೊಂದರಲ್ಲಿ ಗ್ರಂಥಾಲಯವಿದೆ. ಗ್ರಂಥಾಲಯಕ್ಕೆ 80ಕ್ಕೂ ಅಧಿ ಕ ನೋಂದಾಯಿತ ಸದಸ್ಯರಿದ್ದು, ಅವರೇ ತಮಗೆ ಬೇಕಾದ ಪುಸ್ತಕಗಳನ್ನು ರ್ಯಾಕ್‌ನಿಂದ ಪಡೆಯಬಹುದು. ಗಾಳಿ-ಬೆಳಕಿನ ವ್ಯವಸ್ಥೆ ಸರಿಯಾಗಿಲ್ಲ. ಇಲ್ಲಿ ಪುಸ್ತಕ ಹುಡುಕುವುದು ಸಾಹಸದ ಕೆಲಸವಾಗಿದೆ. ಕುಡಿಯುವ ನೀರು, ಶೌಚಾಲಯ ಮೊದಲಾದ ಸೌಕರ್ಯಗಳು ಗಗನ ಕುಸುಮವಾಗಿವೆ.

ನೆಲದ ಮೇಲೆ ಕುಳಿತು ಓದುವ ಸ್ಥಿತಿ: ಓದುಗರು ಕೂರಲು ಸಾಕಷ್ಟು ಸ್ಥಳಾವಕಾಶವಿಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಗ್ರಂಥಾಲಯದಲ್ಲಿ ವಿದ್ಯುತ್‌ ಸಂಪರ್ಕವಿಲ್ಲ, ರಂಗ ಮಂದಿರ ಆದ ಕಾರಣ ಓದುಗರು ತಮಗೆ ಬೇಕಾದ ಪತ್ರಿಕೆ, ಪುಸ್ತಕ ಪಡೆದು ರಂಗ ಮಂದಿರದ ನೆಲದ ಮೇಲೆ ಕುಳಿತುಕೊಂಡು ಓದುತ್ತಾರೆ. ಗ್ರಂಥಾಲಯ ಸುತ್ತಮುತ್ತ ಗದ್ದಲ-ಗಲಾಟೆ ಪರಿಸರವಿದೆ.

ಈ ಗ್ರಂಥಾಯಲವು ಜಿ.ಪಂ, 1999-2000 ಸಾಲಿನ ಲೋಕಸಭಾ ಸದಸ್ಯರ ಅನುದಾನದಲ್ಲಿ ನಿರ್ಮಿಸಿದ ಬಸವೇಶ್ವರ ರಂಗ ಮಂದಿರದ ಚಿಕ್ಕ ಕೊಠಡಿಯಲ್ಲಿ 2002-03ನೇ ಸಾಲಿನಲ್ಲಿ ಕೇವಲ 72 ಪುಸ್ತಕಗಳೊಂದಿಗೆ ಆರಂಭವಾಗಿತ್ತು. ಸದ್ಯ 2169 ಪುಸ್ತಕ ಹೊಂದಿದೆ. ಗ್ರಾಮದಲ್ಲಿ 2 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಒಂದೊಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಇವೆ. ಗ್ರಾ.ಪಂ ಸೇರಿದಂತೆ ಅನೇಕ ಹಿರಿಯ ಉಪನ್ಯಾಸಕರು ಇರುವುದರಿಂದ ಹೆಚ್ಚು ಕಥೆ, ಕಾದಂಬರಿ, ಮಕ್ಕಳ ಕಥೆ, ಸ್ಪರ್ಧಾತ್ಮಕ ಪುಸ್ತಕಗಳಿಗೆ ಬೇಡಿಕೆ ಇದೆ.

ಗ್ರಂಥಾಲಯ ಚಿಕ್ಕ ಕೋಣೆಯಾಗಿರುವುದರಿಂದ ಟೇಬಲ್‌, ಖರ್ಚಿ, ಅಲ್ಮೇರಾ ಹಾಕಲು ಸ್ಥಳಾವಕಾಶ ಇಲ್ಲದಿರುವುದರಿಂದ ನಿತ್ಯ ಬರುವ 100ಕ್ಕೂ ಅಧಿಕ ಓದುಗರು ನೆಲದ ಮೇಲೆ ಕುಳಿತುಕೊಂಡು ಓದುವ ಸ್ಥಿತಿ ನಿರ್ಮಾಣವಾಗಿದೆ.

ಕಟ್ಟಡ ಉದ್ಘಾಟನೆ ಯಾವಾಗ?: ಈಗಾಗಲೇ ಜಿಪಂ-ತಾಪಂ, ಗ್ರಾಪಂ 2015-16ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯಕ್ಕೆ ನೂತನ ಕಟ್ಟಡ ನಿರ್ಮಿಸಲಾಗಿದೆ. ಹಳೇ ಗ್ರಂಥಾಲಯದಲ್ಲಿರುವ ಟೇಬಲ್‌-ಖುರ್ಚಿಗಳನ್ನು ಹೊಸ ಕಟ್ಟಡದಲ್ಲಿಡಲಾಗಿದೆ. ಕೂಡಲೇ ಗ್ರಾ.ಪಂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೂತನ ಕಟ್ಟಡ ಉದ್ಘಾಟಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆನ್ನುವುದು ಪ್ರಜ್ಞಾವಂತರ ಒತ್ತಾಸೆ.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.