![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 14, 2019, 11:57 PM IST
ಚಂಡೀಗಡ: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಗುರುವಾರ ತಮ್ಮ ಸಚಿವ ಸಂಪುಟ ವಿಸ್ತರಿಸಿದ್ದು, 10 ಶಾಸಕರಿಗೆ ಮಂತ್ರಿ ಸ್ಥಾನ ಕಲ್ಪಿಸಿದ್ದಾರೆ. ಆರು ಮಂದಿಗೆ ಸಂಪುಟ ದರ್ಜೆ, ನಾಲ್ವರಿಗೆ ರಾಜ್ಯ ಖಾತೆ ಸ್ಥಾನ ನೀಡಿದ್ದಾರೆ. ಈ ಪೈಕಿ 8 ಬಿಜೆಪಿ ಶಾಸಕರು, ಮೈತ್ರಿ ಪಕ್ಷ ಜೆಜೆಪಿಯ ಓರ್ವ ಶಾಸಕ, ಒಬ್ಬ ಪಕ್ಷೇತರ ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ.
12 ಮಂದಿಗೆ ಸಂಪುಟದಲ್ಲಿ ಸ್ಥಾನ ನೀಡುವ ಅವಕಾಶವಿದೆ. 2 ವಾರಗಳ ಹಿಂದೆ ಮುಖ್ಯಮಂತ್ರಿಯಾಗಿ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜೆಜೆಪಿ ಮುಖ್ಯಸ್ಥ ದುಷ್ಯಂತ ಸಿಂಗ್ ಚೌಟಾಲ ಅಧಿಕಾರ ಸ್ವೀಕರಿಸಿದ್ದರು. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿಯಾದ ಹಿನ್ನೆಲೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿಯು, ಜೆಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.