ಮಂಗಳೂರು ಪಾಲಿಕೆ ಚುನಾವಣೆ: ಕೋಮು ಸೌಹಾರ್ದಕ್ಕೆ ಸಾಕ್ಷಿಯಾದ ವಾರ್ಡ್20 ರ ವಿಜಯೋತ್ಸವ
Team Udayavani, Nov 15, 2019, 12:05 PM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 20 ರ ತಿರುವೈಲ್ ನಲ್ಲಿ ಬಿಜೆಪಿ ವಿಜಯೋತ್ಸವವು ಕೋಮು ಸೌಹಾರ್ದಕ್ಕೆ ಸಾಕ್ಷಿಯಾಯಿತು.
ವಾರ್ಡಿನ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಿದ್ದಂತೆ ಕಮಲ ಪಕ್ಷದ ಕೇಸರಿ ಧ್ವಜದ ಜೊತೆಗೆ ಮುಸ್ಲಿಮರ ಹಸಿರು ಪತಾಕೆ, ಕ್ರೈಸ್ತರ ಬಿಳಿ ಧ್ವಜವೂ ರಾರಾಜಿಸುವ ಮೂಲಕ ವಿಜಯೋತ್ಸವವು ಕೋಮು ಸೌಹಾರ್ದ ಸಂಭ್ರಮಾಚರಣೆಗೆ ಸಾಕ್ಷಿಯಾಯಿತು. ಈ ಮೂಲಕ ಯಾವುದೇ ಧರ್ಮ ಭೇದವಿಲ್ಲದೆ ಹಿಂದೂ, ಮುಸ್ಲಿಂ, ಕ್ರೈಸ್ತರು ಜೊತೆಯಾಗಿ ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸಿದ್ದಾರೆ.
ವಾರ್ಡ್ ನಂಬರ್ 20 ರ ತಿರುವೈಲ್ ನಲ್ಲಿ ಬಿಜೆಪಿಯ ಹೇಮಲತಾ ರಘು ಸಾಲಿಯಾನ್ ಯವರು 3028 ಗಳಿಸುವ ಮೂಲಕ ಕಾಂಗ್ರೆಸ್‌ನ ಪ್ರತಿಭಾ ರಾಜ್ ಕುಮಾರ್ ಶೆಟ್ಟಿ ರವರನ್ನು 1125 ರ ಮತಗಳ ಅಂತರದಿಂದ ಸೋಲಿಸುವ ಮೂಲಕ ಜಯಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.