ಚುನಾವಣೆಯಲ್ಲಿ ಸ್ಪರ್ಧೆಗೆ ಮಧು ಕೋಡಾಗೆ ಇಲ್ಲ ಅವಕಾಶ


Team Udayavani, Nov 15, 2019, 9:59 PM IST

supreme-court-800

ನವದೆಹಲಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ನ್ಯಾ.ಎನ್‌.ವಿ.ರಮಣ ಮತ್ತು ನ್ಯಾ.ವಿ.ರಾಮಸುಬ್ರಹ್ಮಣ್ಯಂ ನೇತೃತ್ವದ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿದೆ. 2017ರ ಉಪ ಚುನಾವಣೆ ಲೆಕ್ಕ ನೀಡದೇ ಇದ್ದ ಕಾರಣ ಚುನಾವಣಾ ಆಯೋಗ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಕೋಡಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. 2 ವರ್ಷಗಳಾದರೂ, ಪ್ರಕರಣ ಇತ್ಯರ್ಥಗೊಂಡಿಲ್ಲ ಎಂದು ಕೋಡಾ ಪರ ವಕೀಲರು ಹೇಳಿದಾಗ ನ್ಯಾಯಪೀಠ ನಿಮ್ಮ ಸಮಸ್ಯೆಗೆ ನೀವೇ ಕಾರಣ ಎಂದು ಹೇಳಿತು.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.