ಆಯುರ್ವೇದ ಪರಿಪೂರ್ಣ ಆರೋಗ್ಯ ಶಾಸ್ತ್ರ : ಡಾ| ಕಲಹಾಳ

Team Udayavani, Nov 16, 2019, 11:41 AM IST

hubali-tdy–3

ಧಾರವಾಡ: ಆಧುನಿಕ ಒತ್ತಡದ ಜೀವನದಲ್ಲಿ ಆರೋಗ್ಯ ರಕ್ಷಣೆ ಹಾಗೂ ಚಿಕಿತ್ಸಾ ವಿಧಾನಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್‌ ಇಲಾಖೆ ಅಧಿಕಾರಿ ಡಾ| ಸಂಗಮೇಶ ಕಲಹಾಳ ಹೇಳಿದರು.

ತಾಪಂ ಸಭಾಭವನದಲ್ಲಿ ಮಾಧವ ಭಾಗ ಸಂಸ್ಥೆ ವತಿಯಿಂದ ಹೃದ್ರೋಗ ಮುಕ್ತ ನಗರ ಅಭಿಯಾನ ನಿಮಿತ್ತ ಇಲಾಖೆ ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಉಚಿತ ಹೃದಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು. ಆಯುರ್ವೇದದಿಂದ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಆರೋಗ್ಯ ಕಾಪಾಡಲು ಸಾಧ್ಯವಿದೆ. ಆಯುರ್ವೇದವು ಪರಿಪೂರ್ಣ ಶಾಸ್ತ್ರವಾಗಿದೆ. ಇಂದು ಜಗತ್ತಿನಾದ್ಯಂತ ಆಯುರ್ವೇದ ಪದ್ಧತಿಯನ್ನು ಜನರು ಅನುಸರಿಸುತ್ತಿದ್ದಾರೆ. ಹೃದಯ ರೋಗ, ಸಕ್ಕರೆ ಕಾಯಿಲೆ, ಬೊಜ್ಜು ನಿವಾರಣೆ, ಅಧಿಕ ರಕ್ತದೊತ್ತಡಕ್ಕೆ ಮಾಧವಭಾಗ ಸಂಸ್ಥೆ ವತಿಯಿಂದ ಜನರಿಗೆ ಆರೋಗ್ಯ ತಿಳಿವಳಿಕೆ ನೀಡುವುದರ ಜೊತೆಗೆ ಆಯುರ್ವೇದ ಔಷಧ ಕೊಡಮಾಡುತ್ತಿರುವುದು ಶ್ಲಾಘನೀಯ ಎಂದರು.

ತಜ್ಞ ವೈದ್ಯ ಡಾ| ಪ್ರಸಾದ ದೇಶಪಾಂಡೆ ಮಾತನಾಡಿ, ಜೀವನ ಶೈಲಿ ಬದಲಾವಣೆ ಜೊತೆಗೆ ಆಹಾರ ವಿಹಾರ ಪದ್ಧತಿ ಸರಿಯಲ್ಲದ ಕಾರಣ ಹಿರಿಯರಿಂದ ಕಿರಿಯರ ವರೆಗೂ ವಿವಿಧ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ಮಾಧವಭಾಗ ಸಂಸ್ಥೆಯು ಯಾವುದೇ ತರಹದ ಶಸ್ತ್ರಚಿಕಿತ್ಸೆ ಮಾಡದೇ ಆಯುರ್ವೇದ ಔಷಧ ಒದಗಿಸಿ ಲಕ್ಷಾಂತರ ಜನರನ್ನು ರೋಗದಿಂದ ಮುಕ್ತ ಮಾಡಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ ಹಾಗೂ ಹೃದಯ ಸಂಬಂ ಧಿ ರೋಗಗಳಿಂದ ಬಳಲುತ್ತಿದ್ದ ಜನರನ್ನು ಔಷಧ ಇಲ್ಲದೇ ಜೀವನ ನಡೆಸುವಂತೆ ಮಾಡಿದ್ದೇವೆ ಎಂದರು.

ಡಾ| ಅಕ್ಷತಾ ರಾಯ್ಕರ ಮಾತನಾಡಿದರು. ತಾಪಂ ಇಒ ಎಸ್‌.ಎಸ್‌. ಕಾದ್ರೋಳ್ಳಿ, ಸಹಾಯಕ ನಿರ್ದೇಶಕ ಗಿರೀಶ ಕೋರಿ, ಮಾಧವಭಾಗ ಸಂಸ್ಥೆ ಸಂಯೋಜನಾ ಧಿಕಾರಿ ಪುಷ್ಪಾ ಕಳ್ಳಿಮಠ ಇದ್ದರು. ಶಶಿರೇಖಾ ಚಕ್ರಸಾಲಿ ನಿರೂಪಿಸಿದರು.

ಟಾಪ್ ನ್ಯೂಸ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.