ಆನೆಗುಡ್ಡೆ ದೇವಸ್ಥಾನದಲ್ಲಿ ಸಂಭ್ರಮದ ಕಾರ್ತಿಕ ಸಂಕಷ್ಟಹರ ಚತುರ್ಥಿ, ದೀಪೋತ್ಸವ
Team Udayavani, Nov 16, 2019, 1:18 PM IST
ತೆಕ್ಕಟ್ಟೆ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನ.15 ಶುಕ್ರವಾರ ಕಾರ್ತಿಕ ಸಂಕಷ್ಟಹರ ಚತುರ್ಥಿ, ದೀಪೋತ್ಸವ ನಡೆಯಿತು.
ಪೂರ್ವಾಹ್ನ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ , ಸುವರ್ಣ ಪಾಲಿಕೆ, ರಜತ ರಥ, ರಂಗ ಪೂಜಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನಗೊಂಡಿದ್ದು ನಂಬಿದ ನೂರಾರು ಭಕ್ತರು ಶ್ರೀಸನ್ನಿಧಿಯಲ್ಲಿ ನೆರೆದಿದ್ದರು.
ಸಂಜೆ ಶ್ರುತಿ ಮ್ಯೂಸಿಕಲ್ಸ್ ಇವರಿಂದ ಭಕ್ತಿ ಸಂಗೀತ ಮತ್ತು ಅಭಿವೃದ್ದಿ ಸಂಸ್ಥೆ ಬಾಳುದ್ರು ಇಲ್ಲಿನ ಮಕ್ಕಳಿಂದ ಭಕ್ತ ಸುಧನ್ವ ಯಕ್ಷಗಾನ ಪ್ರದರ್ಶನಗೊಂಡಿತು .
ಈ ಸಂದರ್ಭದಲ್ಲಿ ದೇವಳ ಹಿರಿಯ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಮೆನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ, ಪರ್ಯಾಯ ಅರ್ಚಕ ಚಂದ್ರಕಾಂತ್ ಉಪಾಧ್ಯಾಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.