ಅನುದಾನಿತ ಶಾಲೆಗಳಿಗೆ ಅನುದಾನ ಬಿಡುಗಡೆಗೆ ಆಗ್ರಹ

Team Udayavani, Nov 17, 2019, 12:00 PM IST

gadaga-tdy-2

ಗದಗ: ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಕನ್ನಡ ಶಾಲಾ-ಕಾಲೇಜುಗಳಿಗೆ ಅನುದಾನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಆಡಳಿತ ಮಂಡಳಿ ಮತ್ತು ನೌಕರರಸಮನ್ವಯ ಹೋರಾಟ ಸಮಿತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಳೆದ 20 ವರ್ಷಗಳಿಂದ ಕನ್ನಡ ಭಾಷೆಯ ಅಳಿವು-ಉಳಿವಿಗಾಗಿ ಸಾವಿರಾರು ಕನ್ನಡ ಶಾಲೆಗಳ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಸರಕಾರದ ಅನುದಾನ ಸಿಗದೇ ಸಾವಿರಾರು ಶಿಕ್ಷಕರ ಬದುಕು ಶೋಚನೀಯವಾಗಿದೆ.

2006-07ನೇ ಸಾಲಿನಲ್ಲಿ ಉಪಮುಖ್ಯಮಂತ್ರಿಯಾದ ಸಂದರ್ಭದಲ್ಲಿ 1987ರಿಂದ 1994-95ರ ವರೆಗೆ ಆರಂಭವಾದ 2,448 ಖಾಸಗಿ ಶಾಲಾ ಕಾಲೇಜುಗಳಗೆ ಅನುದಾನ ನೀಡುವಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷಕ ಕುಟುಂಬಗಳಿಗೆ ಬದುಕಿನ ಭರವಸೆ ನೀಡಿದ್ದರೂ ಈವರೆಗೆ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಎನ್‌ಪಿಎಸ್‌ ರದ್ದತಿಮಾಡುವುದು, ಕಾಲ್ಪನಿಕ ವೇತನ ಬಡ್ತಿಗಾಗಿ ಬಸವರಾಜ ಹೊರಟ್ಟಿ ವರದಿ ಜಾರಿಗೊಳಿಸಬೇಕು.

ಶಿಕ್ಷಕ   ಮತ್ತು ಮಕ್ಕಳ ಅನುಪಾತ 1:50 ಅನುಷ್ಠಾನಕ್ಕೆ ತರಬೇಕು. ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಸಿಬ್ಬಂದಿ, ಖಾಲಿ ಹುದ್ದೆಗಳ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಮಿತಿ ಗೌರವಾಧ್ಯಕ್ಷ ಡಾ| ಬಸವರಾಜ ಧಾರವಾಡ, ಅಧ್ಯಕ್ಷ ಧೀರೇಂದ್ರ ಹುಯಿಲಗೋಳ, ಗೌರವಾಧ್ಯಕ್ಷ ಡಾ| ಬಸವರಾಜ ಧಾರವಾಡ, ಎಸ್‌. ಎಂ. ಕೊಟಗಿ, ಸಮಾಜ ಸೇವಕ ನಾಗರಾಜ ಕುಲಕರ್ಣಿ, ಎಂ.ಕೆ. ಲಮಾಣಿ, ಎಚ್‌.ಸಿ. ಚಕ್ಕಡಿಮಠ, ಝಡ್‌.ಎಂ. ಖಾಜಿ, ಎಸ್‌.ವೈ. ನಾಯಕ,ಎಸ್‌.ಎಲ್‌. ಹುಯಿಲಗೋಳ, ಕೊಟ್ರೇಶ ಮೆಣಸಿನಕಾಯಿ,ಎಲ್‌.ಎಸ್‌. ಅರಳಿಹಳ್ಳಿ, ಎ.ಎಸ್‌. ಪಾಟೀಲ, ಎಲ್‌.ಎಂ. ಕೊಷ್ಟಿ, ಸಂಚಾಲಕರಾದ ಎಸ್‌.ಎಸ್‌. ಸರ್ವಿ, ಗಂಗಾಧರ ಕೆ.ಸಿ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.