7.20 ಲಕ್ಷ ರೂ. ನಗದು ವಶ
ಅನೀತಿ ಕಥೆಗಳು
Team Udayavani, Nov 18, 2019, 3:00 AM IST
ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಬಳಿ ಇರುವ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 5 ಲಕ್ಷ ಮತ್ತು ಮಾರೇನಹಳ್ಳಿ ಚೆಕ್ ಪೋಸ್ಟ್‌ನಲ್ಲಿ 2.20ಲಕ್ಷ ರೂ.ಗಳನ್ನು ತಪಾಸಣಾ ಕೇಂದ್ರದ ಅಧಿಕಾರಿಗಳು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.