ಚಿಕ್ಕಬಳ್ಳಾಪುರ ಉಪ ಕದನಕ್ಕೆ ಡಿಕೆಶಿ ಎಂಟ್ರಿ: ರಂಗೇರಿದ ಚುನಾವಣಾ ಕಣ
Team Udayavani, Nov 18, 2019, 1:01 PM IST
ಚಿಕ್ಕಬಳ್ಳಾಪುರ: ರಾಜ್ಯ ಉಪ ಚುನಾವಣೆಯ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜಿನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಕನಕಪುರ ಬಂಡೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಭರ್ಜರಿ ರೋಡ್ ಶೋ
ಪಕ್ಷದ ಅಭ್ಯರ್ಥಿಯಾಗಿ ನಂದಿ ಅಂಜನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಮುಖ್ಯ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ನಡೆಸಿದರಯ.
ಡಿಕೆಶಿಸಿಗೆ ಸೇಬಿನ ಹಾರ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೃಹತ್ ಕ್ರೈನ್ ಮುಖಾಂತರ ಸೇಬಿನ ಹಾರವನ್ನು ಹಾಕಿ ತಮ್ಮ ನೆಚ್ಚಿನ ನಾಯಕನಿಗೆ ಜೈಕಾರ ಕೂಗಿದರು. ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೆರವಣೆಯಲ್ಲಿ ಭಾಗವಹಿಸಿದ್ದಾರೆ.
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಮಂಜೂರಾತಿ ವಿಚಾರದಲ್ಲಿ ಅನರ್ಹ ಶಾಸಕ ಸುಧಾಕರ್ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಟಾಕ್ ವಾರ್ ನಡೆದು ರಾಜ್ಯದ ಗಮನ ಸೆಳೆದಿತ್ತು
ಈಗ ಅನರ್ಹ ಶಾಸಕ ಸುಧಾಕರ್ ಬಿಜೆಪಿ ಅಭ್ಯರ್ಥಿ ಆಗಿ ಕಣಕ್ಕೆ ಇಳಿಯುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜಿನಪ್ಪ ಪರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಡಿ.ಕೆ.ಶಿವಕುಮಾರ್ ರಂಗ ಪ್ರವೇಶಿಸಿರುವುದು ಸಾಕಷ್ಟು ಕುತೂಲಕ್ಕೆ ಕಾರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.