ಎರಡನೇ ದಿನವೂ ಮುಂದುವರಿದ ತೆರವು ಕಾರ್ಯ


Team Udayavani, Nov 18, 2019, 1:30 PM IST

18-November-13

ಮುದ್ದೇಬಿಹಾಳ: ಪಟ್ಟಣದ ಪ್ರಮುಖ ರಸ್ತೆಗಳ ಫುಟಪಾತ್‌ ಅತಿಕ್ರಮಣ ತೆರವು ಕಾರ್ಯಾಚರಣೆ ರವಿವಾರ ಎರಡನೇ ದಿನವೂ ಮುಂದುವರಿದಿದೆ. ಬಸ್‌ ನಿಲ್ದಾಣ ಮುಂಭಾಗ, ಬಸವೇಶ್ವರ ವೃತ್ತ ಸೇರಿ ಪ್ರಮುಖ ರಸ್ತೆಗಳ ಫುಟಪಾತ್‌ ಅತಿಕ್ರಮಣ ತೆರವಿನಿಂದಾಗಿ ರಸ್ತೆಗಳು ಸುಂದರವಾಗಿ ಕಾಣುತ್ತಿದ್ದು, ಇದೀಗ ಸಂಚಾರ ಸುಗಮವಾಗಿದೆ.

ಮುಖ್ಯರಸ್ತೆ ಪಕ್ಕದಲ್ಲಿ ಸರ್ಕಾರಿ ಶಾಲಾ-ಕಾಲೇಜು ಇವೆ. ಇಲ್ಲಿಗೆ ಗ್ರಾಮೀಣ ಭಾಗದಿಂದ ಬಸ್‌ ನಿಲ್ದಾಣ ಮೂಲಕ ಬರುವ ವಿದ್ಯಾರ್ಥಿಗಳು ಸಂಚಾರಕ್ಕೆ ಫುಟ್‌ಪಾತ್‌ ಬಳಸುತ್ತಿದ್ದು, ತೆರವು ಕಾರ್ಯಾಚರಣೆಯಿಂದ ನಿರ್ಭೀತವಾಗಿ ಸಂಚರಿಸುವಂತಾಗಿದ್ದು, ಜನಸಾಮಾನ್ಯರು, ವಿದ್ಯಾರ್ಥಿಗಳು ಪುರಸಭೆ ಮತ್ತು ಪೊಲೀಸರು ಲಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೂ-ಹಣ್ಣಿನ ಮಾರಾಟಕ್ಕೆ ವ್ಯವಸ್ಥೆ: ಬಸ್‌ ನಿಲ್ದಾಣ ಎದುರು, ಅಕ್ಕಪಕ್ಕ ಫುಟ್‌ಪಾತ್‌ ಅತಿಕ್ರಮಿಸಿ ಹೂ, ಹಣ್ಣಿನ ವ್ಯಾಪಾರ ಮಾಡುತ್ತಿದ್ದವರನ್ನೂ ತೆರವುಗೊಳಿಸಲಾಗಿದೆ. ಇವರಿಗೆ ವ್ಯಾಪಾರ ಮಾಡಲು ಹಳೇ ತಹಶೀಲ್ದಾರ್‌ ಕಚೇರಿ ಬಳಿ ಇರುವ ಸೈನಿಕ ಮೈದಾನ ಒದಗಿಸಲಾಗಿದೆ.

ಆದರೆ ಅಲ್ಲಿ ಕೈಪಂಪಿನ ನೀರು ಮಡುಗಟ್ಟಿ ನಿಂತು ಕೊಳಚೆ ಸೃಷ್ಟಿಯಾಗಿದೆ. ಹೀಗಾಗಿ ಅದೆಲ್ಲ ಸ್ವಚ್ಛಗೊಳಿಸಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲು ಪುರಸಭೆ ಮುಖ್ಯಾಧಿಕಾರಿ ಎಂ.ಬಿ. ಮಾಡಗಿ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ರವಿವಾರ ಜೆಸಿಬಿ ಬಳಸಿ ಸ್ವಚ್ಛತೆ ಹಾಗೂ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಆದರೆ ಹೂ-ಹಣ್ಣಿನ ವ್ಯಾಪಾರಸ್ಥರು ಬಸ್‌ ನಿಲ್ದಾಣದಿಂದ ದೂರದಲ್ಲಿರುವ ಸೈನಿಕ ಮೈದಾನದಲ್ಲಿ ವ್ಯಾಪಾರವಾಗುವುದಿಲ್ಲ. ಹೀಗಾಗಿ ಬಸ್‌ ನಿಲ್ದಾಣದ ಬಳಿಯೇ ಎಲ್ಲಿಯಾದರೂ ಒಂದೆಡೆ ಅವಕಾಶ ಕಲ್ಪಿಸಿಕೊಡಬೇಕು. ಫುಟ್‌ಪಾತ್‌ ಅತಿಕ್ರಮಿಸದೇ ಸಂಚಾರಕ್ಕೆ ತೊಂದರೆಯಾಗದಂತೆ ವ್ಯಾಪಾರ ಮಾಡುವ ಬೇಡಿಕೆ ಇಟ್ಟಿದ್ದಾರೆ. ಆದರೆ ಇದಕ್ಕೆ ಪುರಸಭೆ-ಪೊಲೀಸ್‌ ಅಧಿಕಾರಿಗಳು ಸ್ಪಂದಿಸಿಲ್ಲ.

ತೆರವುಗೊಳಿಸಿರುವ ತರಕಾರಿ ವ್ಯಾಪಾರಸ್ಥರನ್ನು ಇಂದಿರಾ ವೃತ್ತದ ಬಳಿ ಇರುವ ಹೊಸ ತರಕಾರಿ ಮಾರುಕಟ್ಟೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡಲು ಪುರಸಭೆ ಕ್ರಮ ಕೈಕೊಂಡಿದೆ. ಹೀಗಾಗಿ ಸೋಮವಾರದಿಂದ ಹೊಸ ಮಾರುಕಟ್ಟೆಯಲ್ಲೇ ತರಕಾರಿ ವ್ಯಾಪಾರ ನಡೆಸುವಂತೆ ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.